ADVERTISEMENT

ಬಿಎಸ್‌ವೈಗೆ ಬೆಂಬಲ: ಅಠವಳೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 19:52 IST
Last Updated 20 ಡಿಸೆಂಬರ್ 2020, 19:52 IST

ಬೆಂಗಳೂರು: ‘ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ’ ಎಂದು ಕೇಂದ್ರ ಸಚಿವ ರಾಮದಾಸ್‌ ಅಠವಳೆ ಹೇಳಿದರು.

‘ಮುಖ್ಯಮುಂತ್ರಿ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಂತಹ ಸ್ಥಿತಿ ಬಂದರೆ ನಾನು ಯಡಿಯೂರಪ್ಪ ಪರ ವಾದಿಸುವೆ‘ ಎಂದು ಅವರು ಭಾನು ವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT