ADVERTISEMENT

ತೇಜಶ್ರೀಗೆ ಪು.ತಿ.ನ.ಕಾವ್ಯ ನಾಟಕ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 19:45 IST
Last Updated 22 ಡಿಸೆಂಬರ್ 2021, 19:45 IST
ತೇಜಶ್ರೀ
ತೇಜಶ್ರೀ   

ಬೆಂಗಳೂರು: ಪು.ತಿ.ನ ಟ್ರಸ್ಟ್ ವತಿಯಿಂದ ನೀಡಲಾಗುವ 2020ನೇ ಸಾಲಿನ ‘ಪು.ತಿ.ನ.ಕಾವ್ಯ ನಾಟಕ ಪುರಸ್ಕಾರ’ಕ್ಕೆ ತೇಜಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ 26ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿಟ್ರಸ್ಟ್‌ನ ಅಧ್ಯಕ್ಷಎಚ್.ಎಸ್.ವೆಂಕಟೇಶಮೂರ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT