ADVERTISEMENT

’ಕೋವಿಡ್‌‘: ಪಿಯು ಇಲಾಖೆಯಿಂದ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 20:25 IST
Last Updated 24 ಫೆಬ್ರುವರಿ 2020, 20:25 IST

ಬೆಂಗಳೂರು: ಜಗತ್ತಿನಾದ್ಯಂತ ಆತಂಕ ಮೂಡಿಸಿರುವ ’ಕೋವಿಡ್‌‘ ಸೋಂಕಿನ ಕುರಿತಂತೆ ಮುಂಜಾಗ್ರತೆ ವಹಿಸುವ ಸಲುವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಎಲ್ಲ ಉಪನಿರ್ದೇಶಕರಿಗೆ ಸುತ್ತೋಲೆ ಕಳುಹಿಸಿದ್ದಾರೆ.

ಕರೋನಾ ಕಾಯಿಲೆಯ ಲಕ್ಷಣ, ಕೈಗೊಳ್ಳಬೇಕಾದ ಮುಂಜಾಗ್ರತೆ ಸಹಿತ ಹಲವು ಮಾಹಿತಿಗಳನ್ನು ಐದು ಪುಟಗಳಲ್ಲಿ ನೀಡಲಾಗಿದ್ದು, ಪ್ರಾಂಶುಪಾಲರ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT