ADVERTISEMENT

ನೋಡಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ‘ಕುರಿ–ಮೇಕೆ ಸಂತೆ’

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 8:31 IST
Last Updated 20 ಜುಲೈ 2021, 8:31 IST

ಬೆಂಗಳೂರು: ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್‌ ಸಮೀಪಿಸುತ್ತಿರುವ ಹಿನ್ನೆಲೆ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯುತ್ತಿರುವ ‘ಕುರಿ–ಮೇಕೆ ಸಂತೆ’ಯಲ್ಲಿ ಬಗೆ ಬಗೆಯ ಕುರಿ ಹಾಗೂ ಮೇಕೆಗಳ ದಂಡು ಬೀಡುಬಿಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.