ADVERTISEMENT

ಬೆಂಗಳೂರು: ಬಸವೇಶ್ವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 3 ಮೇ 2022, 5:27 IST
Last Updated 3 ಮೇ 2022, 5:27 IST
ಬೆಂಗಳೂರು: ಬಸವೇಶ್ವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಅಮಿತ್ ಶಾ
ಬೆಂಗಳೂರು: ಬಸವೇಶ್ವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಅಮಿತ್ ಶಾ   

ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರಗ ಜ್ಞಾನೇಂದ್ರ, ಮುರುಗೇಶ ನಿರಾಣಿ, ವಿ.‌ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಾಸಕ ಅರವಿಂದ ಬೆಲ್ಲದ ಮತ್ತಿತರರು ಜತೆಗಿದ್ದರು.

ಬಸವೇಶ್ವರರ ಪುತ್ಥಳಿ ನೀಡಿ ಅಮಿತ್ ಶಾ ಅವರನ್ನು ಗೌರವಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.