
ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ನ.25ರ ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೊನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೊನಿ, ಇಂದಿರಾ ನಗರ, ಮಂಜುನಾಥ್ ನಗರ 3ನೇ ಹಂತ 1ನೇ ಬ್ಲಾಕ್, ಬಿ- ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್ ಲೇಔಟ್, ವಾರ್ಡ್ ಕಚೇರಿ ಸುತ್ತಮುತ್ತ, ನಾಗಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಖ ಹೋಮ್ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ.
ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಹಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಇ.ಎಸ್.ಐ ಹಾಸ್ಪಿಟಲ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಳೆಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಇಸ್ಕಾನ್-ಎಫ್.ಎಸ್.ಐ.ಟಿ ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್ಕಾ ಲೇಜು, ಬೆಲ್ ಅಪಾರ್ಟ್ ಮೆಂಟ್, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ ಮೆಂಟ್, ಲುಮೋಸ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯತ್ಯಯ ಆಗಲಿದೆ.
ನಾಳೆ ವ್ಯತ್ಯಯ
ತುರ್ತು ನಿರ್ವಹಣಾ ಕಾಮಗಾರಿಯಿಂದಾಗಿ ಆರ್.ಬಿ.ಐ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ನ.26 ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೊನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬೂಸವಾರಿ ದಿಣ್ಣೆ, ಚುಂಚಘಟ್ಟ, ಬ್ರಿಗೇಡ್ ಮಿಲೇನಿಯಮ್ ಮತ್ತು ಬ್ರಿಗೇಡ್ ಗಾರ್ಡೇನಿಯ ಅಪಾರ್ಟ್ ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೆ , ಅರಬ್ ಲೇನ್, ವೆಲ್ಲಿಂಗ್ಟನ್ ಸ್ಟ್ರೀಟ್, ಕರ್ಲಿ ಸ್ಟ್ರೀಟ್ , ಲಿಯೋನಾರ್ಡ್ ಸ್ಟ್ರೀಟ್ , ರಿನಿಯಸ್ ಸ್ಟ್ರೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.