‘ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳ ರಾಷ್ಟ್ರಮಟ್ಟದ ಪರಿಸರ ಸಮ್ಮೇಳನ’ ಉದ್ಘಾಟನೆ: ಈಶ್ವರ ಖಂಡ್ರೆ, ಪ್ರಧಾನ ಭಾಷಣಕಾರರು: ಸುರೇಶ್ ಹೆಬ್ಳೀಕರ್, ಅತಿಥಿಗಳು: ಮೊಹಮ್ಮದ್ ತಬ್ರೇಜ್ ಆಲಂ ಷರೀಫ್, ಅವನಿ ಕುಮಾರ್ ವರ್ಮ, ಆಯೋಜನೆ: ಇಕೋ–ವಾಚ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ, ಸ್ಥಳ: ದೇವರಾಜ ಅರಸು ಭವನ, ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಳಿಗ್ಗೆ 9.30
‘ಸಂತವಾಣಿ’– ಚಲನಚಿತ್ರಗಳು, ಪುಸ್ತಕಗಳು, ಉಪನ್ಯಾಸಗಳು, ಸಂಗೀತ, ನೃತ್ಯ, ನಾಟಕ ಮತ್ತು ವಿಚಾರಗೋಷ್ಠಿಗಳು: ಮಧ್ಯಾಹ್ನ 3ಕ್ಕೆ ಉದ್ಘಾಟನೆ: ಟಿ.ಎಸ್. ನಾಗಾಭರಣ, ನರಹಳ್ಳಿ ಬಾಲಸುಬ್ರಹ್ಮಣ್ಯ, ಸಂಜೆ 4ಕ್ಕೆ ‘ಭಕ್ತ ಕನಕದಾಸ’ ಚಲನಚಿತ್ರ ಪ್ರದರ್ಶನ, ಆಯೋಜನೆ: ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ
‘ನೃತ್ಯ ನೀರಾಜನ’ ನೃತ್ಯೋತ್ಸವ: ಆರ್. ಅಮೂಲ್ಯ, ಎಂ. ಧರಣಿ, ಡಿ. ಮೌಲ್ಯ, ಎಸ್. ಶ್ರೀನಿಧಿ, ನಿರ್ದೇಶನ: ದರ್ಶಿನಿ ಮಂಜುನಾಥ್, ಅತಿಥಿಗಳು: ಪದ್ಮಾ ಎಂ.ಎಂ., ನಾಗಶ್ರೀ ಶ್ಲೋಕ, ವಂದನಾ ಎಸ್. ಪ್ರಭು, ಆಯೋಜನೆ: ನೃತ್ಯ ದಿಶಾ ಟ್ರಸ್ಟ್, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 5.30
37 ದಿನಗಳ ಸಾಹಿತ್ಯ–ಸಂಸ್ಕೃತಿ ಉತ್ಸವ: ‘ಕಥಕ್’ ನೃತ್ಯ ಪ್ರದರ್ಶನ: ಅದಿತಿ, ‘ಪಾದುಕೆ ಕಿರೀಟಿ’ ಏಕವ್ಯಕ್ತಿ ತಾಳಮದ್ದಲೆ ಪ್ರದರ್ಶನ: ದಿವಾಕರ ಹೆಗಡೆ, ಆಯೋಜನೆ: ರಾಷ್ಟ್ರೋತ್ಥಾನ ಸಾಹಿತ್ಯ, ಸ್ಥಳ: ಕೇಶವಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡನಗರ, ಸಂಜೆ 6
‘ಮಹಾಭಾರತ ವಿರಾಟಪರ್ವ’ ಧಾರ್ಮಿಕ ಪ್ರವಚನ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಮತ್ತು ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.