ADVERTISEMENT

ಬೆಂಗಳೂರು ವಿವಿ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ಜುಲೈ 2019, 19:22 IST
Last Updated 30 ಜುಲೈ 2019, 19:22 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮೇ/ಜೂನ್‌ನಲ್ಲಿ ನಡೆಸಿದ 4ನೇ ಸೆಮಿಸ್ಟರ್ ಬಿಎ, ಬಿಕಾಂ, ಬಿಸಿಎ ಸಹಿತ ಇತರ ಪದವಿ ಕೋರ್ಸ್‌ಗಳ ಫಲಿತಾಂಶವನ್ನು ಪ್ರಕಟಿಸಿದೆ.

ವಿಶ್ವವಿದ್ಯಾಲಯದ ವೆಬ್‌ಸೈಟ್‌ www.bangaloreuniversity.ac.in ಇಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ನೋಡಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT