ADVERTISEMENT

ಸ್ನಾತಕೋತ್ತರ ಪದವಿ: ಅವಧಿ ವಿಸ್ತರಣೆ.

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2019, 19:33 IST
Last Updated 9 ಆಗಸ್ಟ್ 2019, 19:33 IST

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ₹ 200 ದಂಡ ಶುಲ್ಕ ಸಹಿತ ಇದೇ 14ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.