
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ 2026ನೇ ಸಾಲಿನ ಪಿಎಚ್.ಡಿ ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಫೆಬ್ರುವರಿ 2ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ದಂಡವಿಲ್ಲದೆ ಫೆಬ್ರುವರಿ 28ರವರೆಗೂ ಅರ್ಜಿ ಸಲ್ಲಿಸಬಹುದು. ದಂಡ ಸಹಿತ ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಮಾಹಿತಿಗೆ https://www.bangaloreuniversity.karnataka.gov.in ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.