ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಕೆಎಎಸ್ ಅಧಿಕಾರಿ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ.
ಕುಲಸಚಿವರಾಗಿದ್ದ ಎನ್. ಮಹೇಶ್ ಬಾಬು ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರಿಂದ ಹುದ್ದೆ ತೆರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.