ADVERTISEMENT

ಮೌಖಿಕ ಪರೀಕ್ಷೆಗೆ ಉಚಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 16:28 IST
Last Updated 21 ಫೆಬ್ರುವರಿ 2023, 16:28 IST

ಬೆಂಗಳೂರು: ಕೃಷಿಕ್‌ ಸರ್ವೋದಯ ಫೌಂಡೇಷನ್‌ ವತಿಯಿಂದ ಬ್ಯಾಂಕಿಂಗ್‌ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಫೆ. 25ರಂದು ಉಚಿತ ಮೌಖಿಕ ಪರೀಕ್ಷೆಯ ತರಬೇತಿ ಆಯೋಜಿಸಲಾಗಿದೆ.

ಆಸಕ್ತರು ಫೆ. 24ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿವರಗಳಿಗೆ ನಂ.15, ಎರಡನೇ ಹಂತ, ಹಳೇ ವಿಮಾನ ನಿಲ್ದಾಣ ರಸ್ತೆ, ಗಾಲ್ಫ್‌ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು–08, ಅಥವಾ ಇ–ಮೇಲ್‌ ವಿಳಾಸ: ksfbangalore@gmail.com ವೆಬ್‌ ವಿಳಾಸ: www.ksfkarnatak.com ದೂರವಾಣಿ: 080–2520229, 7625000990 ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.