
ಪ್ರಜಾವಾಣಿ ವಾರ್ತೆ
ಸಾದರ ಸ್ವೀಕಾರ
ಬೆಂಗಳೂರು: ನಗರದ ಬಸವ ಸಮಿತಿಯು ವಿಶ್ವ ಬಸವಜಯಂತಿ 2026ರ ಅಂಗವಾಗಿ ರಾಜ್ಯಮಟ್ಟದ ಮುಕ್ತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
‘ಬಸವಾದಿ ಶರಣರು ಕಟ್ಟಿದ ಮಾನವತಾ ಧರ್ಮ’ ಎನ್ನುವ ವಿಷಯದ ಕುರಿತು ಪ್ರಬಂಧವನ್ನು ಏ.5ರೊಳಗೆ pub.asst@basavasamithi.orgಗೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ ಬಹುಮಾನ ₹ 15 ಸಾವಿರ, ದ್ವಿತೀಯ ₹ 10 ಸಾವಿರ ಹಾಗೂ ತೃತೀಯ ಬಹುಮಾನ ₹5 ಸಾವಿರ ನಗದು ನೀಡಲಾಗುತ್ತದೆ. ಮಾಹಿತಿಗೆ 9481422734( ಶಂಕರ ಜಾಲವಾದಿ).
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.