ಬೆಂಗಳೂರು: ಬಿಬಿಎಂಪಿಯ ಎರಡು ಸ್ಥಾಯಿ ಸಮಿತಿಗಳಲ್ಲಿ ಖಾಲಿ ಇದ್ದ ತಲಾ ಒಂದು ಸದಸ್ಯ ಸ್ಥಾನಕ್ಕೆ ಇಬ್ಬರು ಅವಿರೋಧವಾಗಿ ಸೋಮವಾರ ಆಯ್ಕೆಯಾದರು.
ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಜೆ.ಪಿ. ಉದ್ಯಾನ ವಾರ್ಡ್‌ನ ಮಮತಾ ಕೆ.ಬಿ.ವಾಸುದೇವ್, ತೋಟಗಾರಿಕೆ ಸ್ಥಾಯಿ ಸಮಿತಿಗೆ ರಾಜಾಜಿನಗರ ವಾರ್ಡ್‌ನ ಜಿ. ಕೃಷ್ಣಮೂರ್ತಿ ಆಯ್ಕೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.