ADVERTISEMENT

ಮತದಾರರ ಪಟ್ಟಿ: ಆಕ್ಷೇಪಣೆಗೆ ಅಭಿಯಾನ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2022, 7:33 IST
Last Updated 20 ನವೆಂಬರ್ 2022, 7:33 IST

ಬೆಂಗಳೂರು: ಈಗಾಗಲೇ ಪ್ರಕಟವಾಗಿರುವ ನಗರದ ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಬಿಬಿಎಂಪಿ ವಿಶೇಷ ಅಭಿಯಾನ ಹಮ್ಮಿಕೊಂಡಿದೆ.

ಕರಡು ಪಟ್ಟಿ ನ.9ರಂದು ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಡಿ.8ರವರೆಗೆ ಅವಕಾಶ ಇದೆ. ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶ ಇದೆ. ಇದಕ್ಕಾಗಿ ನ.20, ಡಿ.3 ಮತ್ತು ಡಿ.4ರಂದು ವಿಶೇಷ ಅಭಿಯಾನ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT