ADVERTISEMENT

ಬೆಂಗಳೂರಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 3:10 IST
Last Updated 1 ಅಕ್ಟೋಬರ್ 2022, 3:10 IST
   

ಬೆಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ಅ.2ರಂದು ಭಾನುವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆ
ಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.