ADVERTISEMENT

ಬಿಬಿಎಂಪಿ ಕಚೇರಿ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 20:56 IST
Last Updated 30 ಸೆಪ್ಟೆಂಬರ್ 2022, 20:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಬಿಎಂಪಿಯ ಮಹದೇವಪುರ ವಲಯದ ಮಾರತ ಹಳ್ಳಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕಚೇರಿಯನ್ನು ಸ್ಥಳಾಂತರಿಸಲಾಗಿದೆ.

ಮಾರತಹಳ್ಳಿ ಉಪವಿಭಾಗ ಕೃಷ್ಣಶೈನ್‌ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಬೆಳ್ಳಂದೂರು ವಾರ್ಡಿನ ಬೆಳ್ಳಂದೂರು ಮುಖ್ಯರಸ್ತೆಯಲ್ಲಿರುವ ಬಿಬಿಎಂಪಿ ಕಟ್ಟಡ 1ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಎಲ್. ಮಾರ್ಕಂಡಯ್ಯ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT