ADVERTISEMENT

ಕೋವಿಡ್‌ ರೋಗಿಗಳಿಂದ ಮುಂಗಡ ಶುಲ್ಕ ವಸೂಲಿ: ಜೈನ್ ಆಸ್ಪತ್ರೆಯ ಒಪಿಡಿ ಮುಚ್ಚಿಸಿದ ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:40 IST
Last Updated 4 ಆಗಸ್ಟ್ 2020, 16:40 IST

ಬೆಂಗಳೂರು: ಆಸ್ಪತ್ರೆಯ ಶೇ 50ರಷ್ಟು ಹಾಸಿಗೆಗಳನ್ನು ಬಿಬಿಎಂಪಿ ಸೂಚಿಸಿದ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಕಾಯ್ದಿರಿಸದ ಹಾಗೂ ಬಿಬಿಎಂಪಿ ಸೂಚಿಸಿದ ರೋಗಿಗಳಿಂದಲೂ ಚಿಕಿತ್ಸೆಗೆ ಮುಂಗಡ ಶುಲ್ಕ ಪಡೆಯುತ್ತಿದ್ದ ಆರೋಪ ಎದುರಿಸುತ್ತಿರುವ ಮಹಾವೀರ್ ಜೈನ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗವನ್ನು (ಒಪಿಡಿ) ಪಾಲಿಕೆ ಅಧಿಕಾರಿಗಳು ಮಂಗಳವಾರ ಮುಚ್ಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.