ಬೆಂಗಳೂರು: ಬಿಬಿಎಂಪಿಯ ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಾಜರಾಜೇಶ್ವರಿನಗರ ಕ್ಷೇತ್ರದ ಜೆ.ಪಿ.ಉದ್ಯಾನ ವಾರ್ಡ್‌ನ ಸದಸ್ಯೆ ಮಮತಾ ವಾಸುದೇವ್ ಅವಿರೋಧವಾಗಿ ಆಯ್ಕೆಯಾದರು.
ಮೇಯರ್ ಎಂ.ಗೌತಮ್ ಕುಮಾರ್ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಬುಧವಾರ ನಡೆಯಿತು. ಪಾಲಿಕೆಯ ಈಗಿನ ಅವಧಿವರೆಗೆ ಸಮಿತಿಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.