ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಂಜುಳಾ ನಾಯ್ಡು ಸೇರಿ ನಾಲ್ವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ.
ಕನಕಪುರ ತಾಲ್ಲೂಕಿನ ವೆಂಕಟರಾಯನದೊಡ್ಡಿ ವಿ.ಆರ್.ಸುಜಯ್, ಬೆಂಗಳೂರಿನ ಮಾರುತಿ ಸೇವಾನಗರದ ಬಿ.ಎನ್.ಅಮರನಾಥ್, ಕೆಂಗೇರಿ ಉಪನಗರದ ಪಿ.ಗಾಂಧಿ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.