ADVERTISEMENT

Video Story: ಜಯದೇವ ಮೆಟ್ರೊ ಸ್ಟೇಷನ್ ದೇಶದ ಅತಿ ಎತ್ತರದ ನಿಲ್ದಾಣ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 7:44 IST
Last Updated 7 ಜನವರಿ 2023, 7:44 IST

ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಜಯದೇವ ಮೆಟ್ರೊ ಸ್ಟೇಶನ್ ದೇಶದ ಅತಿ ಎತ್ತರದ ಮೆಟ್ರೊ ನಿಲ್ದಾಣವಾಗಲಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಈ ಮೆಟ್ರೊ ನಿಲ್ದಾಣದಲ್ಲಿ 5 ಹಂತದ ಸಾರಿಗೆ ವ್ಯವಸ್ಥೆ ಇರಲಿದ್ದು, ಈ ವಿಶೇಷ ನಿಲ್ದಾಣದ ಸಮಗ್ರ ಚಿತ್ರಣ ಈ ವಿಡಿಯೊದಲ್ಲಿ...

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT