ADVERTISEMENT

ಚಿಕ್ಕಬಳ್ಳಾಪುರ-ಬೆಂಗಳೂರು ನಡುವೆ ಮೆಮು ವಿಶೇಷ ರೈಲುಗಳ ಸಂಚಾರ ರದ್ದು

​ಪ್ರಜಾವಾಣಿ ವಾರ್ತೆ
Published 19 ಜನವರಿ 2025, 0:00 IST
Last Updated 19 ಜನವರಿ 2025, 0:00 IST
<div class="paragraphs"><p>ರೈಲು</p></div>

ರೈಲು

   

ಬೆಂಗಳೂರು: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ನಡುವೆ ಚಲಿಸುವ ಮೆಮು ವಿಶೇಷ ರೈಲು ಸಂಚಾರ ಜನವರಿ 20 ರಿಂದ ರದ್ದಾಗಲಿದೆ. 

ಪ್ರತಿ ದಿನ ಮೂರು ಮೆಮು ವಿಶೇಷ ರೈಲುಗಳು ಸಂಚರಿಸುತ್ತಿದ್ದವು.

ADVERTISEMENT

ಈ ಮೂರೂ ರೈಲುಗಳು ಮುಂದಿನ ಆದೇಶದವರೆಗೆ ರದ್ದು ಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.