ಎಚ್.ವಿ. ಅನಂತಸುಬ್ಬರಾವ್ ಅವರಿಗೆ ನುಡಿನಮನ: ಸ್ಥಳ: ಪುರಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 3
ಕಾಯಕ ಶರಣರ ಜಯಂತಿ: ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ: ಸಿದ್ದರಾಮಯ್ಯ, ಸಾನ್ನಿಧ್ಯ: ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಬಸವಹರಳಯ್ಯ ಸ್ವಾಮೀಜಿ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ಶಿವರಾಜ ಎಸ್. ತಂಗಡಗಿ, ಅತಿಥಿಗಳು: ಕೆ.ಎಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪುರ, ರೂಪಕಲಾ ಎಂ., ಉದಯ್ ಬಿ. ಗರುಡಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6
‘ಶೂರ್ಪನಖಿ’ ನಾಟಕ ಪ್ರದರ್ಶನ: ರಚನೆ: ಅಪೂರ್ವ ಕಾಸರವಳ್ಳಿ, ನಿರ್ದೇಶನ: ವಂದನಾ ಸುಪ್ರಿಯಾ ಕಾಸರವಳ್ಳಿ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.