ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- ಮಂಗಳವಾರ, 13 ಜನವರಿ 2026

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 0:06 IST
Last Updated 13 ಜನವರಿ 2026, 0:06 IST
   

‘ಸಮಾಜಶಾಸ್ತ್ರೀಯ ವಿಧಾನಗಳು ಮತ್ತು ಕೌಶಲ ಅಭಿವೃದ್ಧಿ’ ಕುರಿತು ಕಾರ್ಯಾಗಾರ: ಅಧ್ಯಕ್ಷತೆ: ಬಿ. ರಮೇಶ್, ಆಯೋಜನೆ ಮತ್ತು ಸ್ಥಳ: ಡಾ. ಮನಮೋಹನ್‌ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಳಿಗ್ಗೆ 10.30

ಪ್ರಶಸ್ತಿ ಮತ್ತು ಫೆಲೋಶಿಪ್ ಪ್ರದಾನ: ಉದ್ಘಾಟನೆ: ಎನ್.ಎಸ್. ಬೋಸರಾಜು, ಅತಿಥಿಗಳು: ಎನ್. ಮಂಜುಳಾ, ಬಿ. ಸದಾಶಿವ ಪ್ರಭು, ಅಧ್ಯಕ್ಷತೆ: ಎ.ಎಚ್. ರಾಜಾಸಾಬ್, ಆಯೋಜನೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಸ್ಥಳ: ಪ್ರೊ.ಯು.ಆರ್. ರಾವ್ ವಿಜ್ಞಾನ ಭವನ, ಮೇಜರ್‌ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್‌, ಬೆಳಿಗ್ಗೆ 11

ಪ‍್ರಸ್ತುತ ಕಾಲಘಟ್ಟದಲ್ಲಿ ಭಾರತೀಯ ಸಂವಿಧಾನದ ಸಂರಕ್ಷಣೆ ಮತ್ತು ಅದರ ಮುಂದಿನ ಸವಾಲುಗಳು’ ಚಿಂತನ ಮಂಥನ ಕಾರ್ಯಕ್ರಮ: ಉದ್ಘಾಟನೆ: ಸಂತೋಷ್ ಲಾಡ್, ಅತಿಥಿಗಳು: ಕವಿತಾ ರೆಡ್ಡಿ, ವಿಶ್ವನಾಥ್, ಗೊಲ್ಲಹಳ್ಳಿ ಶಿವಪ್ರಸಾದ್, ಬಿ. ರಮೇಶ್, ಅಧ್ಯಕ್ಷತೆ: ಎಸ್.ಎಂ. ಜಯಕರ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶಿಕ್ಷಕೇತರ ನೌಕರರ ಸಂಘ, ಸ್ಥಳ: ಸೆನೆಟ್‌ ಸಭಾಂಗಣ, ಆಡಳಿತ ಕಚೇರಿ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 11 

ADVERTISEMENT

ಡಾ.ಕೆ.ಜಿ. ಲಕ್ಷ್ಮೀನಾರಾಯಣಪ್ಪ ಅಭಿನಂದನೆ, ‘ನಿಸ್ಸ್ವಾರ್ಥ ಸಿರಿ’ ಅಭಿನಂದನಾ ಗ್ರಂಥ ಲೋಕಾರ್ಪಣೆ: ಉದ್ಘಾಟನೆ: ಕೆ.ಸಿ. ಕೊಂಡಯ್ಯ, ಅಧ್ಯಕ್ಷತೆ: ಶಿವರಾಜ ವಿ. ಪಾಟೀಲ, ಗ್ರಂಥ ಲೋಕಾರ್ಪಣೆ: ಹಂ.ಪ. ನಾಗರಾಜಯ್ಯ, ಅತಿಥಿಗಳು: ವೂಡೇ ಪಿ. ಕೃಷ್ಣ, ರಾಮಲಿಂಗಾರೆಡ್ಡಿ, ಎಚ್.ಎಂ. ರೇವಣ್ಣ, ಕೆ.ಎನ್. ನಾಗರಾಜ್, ಮಲ್ಲೇಪುರಂ ಜಿ. ವೆಂಕಟೇಶ್, ಆಯೋಜನೆ: ಡಾ.ಕೆ.ಜಿ. ಲಕ್ಷ್ಮೀನಾರಾಯಣಪ್ಪ 75ರ ಅಭಿನಂದನಾ ಸಮಿತಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್, ಸ್ಥಳ: ಮಹದೇವ ದೇಸಾಯಿ ಸಭಾಂಗಣ, ಗಾಂಧಿ ಭವನ, ಕುಮಾರಕೃಪಾ ರಸ್ತೆ, ಸಂಜೆ 5 

ಮಾರ್ಗಶೀರ್ಷೋತ್ಸವ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯತ್ರಿ ವೆಂಕಟರಾಘವನ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಸುರಭಾರತೀ, ಎಚ್ಆರ್‌ಬಿಆರ್ ಲೇಔಟ್, ಸಂಜೆ 6.30‌

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.