
ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜಾಗೃತಿ ಜಾಥಾ: ಶರಣ್, ಉಮಾಶ್ರೀ, ಲೋಕೇಶ್ ಬಿ. ಜಗಲಾಸರ್, ರಮೇಶ್ ಭಟ್, ಆಯೋಜನೆ: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಜಾಥಾ ಪ್ರಾರಂಭವಾಗುವ ಸ್ಥಳ: ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಿಂದ ಲಾಲ್‌ಬಾಗ್ ಗೇಟ್‌ನವರೆಗೆ, ಬೆಳಿಗ್ಗೆ 7.30
‘ಕೃಷಿ–ರೈತರ ಸಮೃದ್ಧಿಗಾಗಿ ಸ್ಥಿರ ಪರಿಸರ ವ್ಯವಸ್ಥೆಯ ನಿರ್ಮಾಣ’ ಸಮ್ಮೇಳನ: ಅತಿಥಿಗಳು: ಎನ್. ಚಲುವರಾಯಸ್ವಾಮಿ, ಸೆಲ್ವಕುಮಾರ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ಆಯುಕ್ತರ ಕಚೇರಿ, ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಳಿಗ್ಗೆ 9.30
ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ: ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ: ಉಪನ್ಯಾಸ: ಚಿತ್ರ ವೆಂಕಟರಾಜು, ಅಧ್ಯಕ್ಷತೆ: ಹೇಮಲತಾ ವಸ್ತ್ರದ, ಸಂಜೆ 5.30ಕ್ಕೆ ಅತಿಥಿಗಳು: ‘ಸಿಹಿಕಹಿ’ ಚಂದ್ರು, ‘ಸಿಹಿಕಹಿ’ ಗೀತಾ, ಉತ್ಸವ ಗೌರವ ಸ್ವೀಕರಿಸುವವರು: ಕೆ. ಶಿವರುದ್ರಯ್ಯ, ಉಪಸ್ಥಿತಿ: ತಲ್ಲೂರು ಶಿವರಾಮ ಶೆಟ್ಟಿ, ಮೋತಿಲಾಲ ರೂ. ಚೌವ್ಹಾಣ, ಶಿವನಾಯಕ ದೊರೆ, ಚಾಂದ್ ಪಾಷ, ‘ರುದ್ರಗಣಿಕ’ ನಾಟಕ ಪ್ರದರ್ಶನ: ನಿರ್ದೇಶನ: ಸೋಮಗಿರಿ, ಸಂಜೆ 7ಕ್ಕೆ ‘ಕಂದಗಲ್ಲರಿಗೆ ನಮಸ್ಕಾರ ಅರ್ಥಾತ್ ಕಂದಗಲ್ಲ ಭಾರತ’ ನಾಟಕ ಪ್ರದರ್ಶನ: ನಿರ್ದೇಶನ: ಪ್ರಕಾಶ್ ಗರುಡ, 7ಕ್ಕೆ ‘ಶತಮರ್ಕಟ’ ನಾಟಕ ಪ್ರದರ್ಶನ: ನಿರ್ದೇಶನ: ಎಸ್.ವಿ. ಕಶ್ಯಪ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ.
ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಭಾಗವಹಿಸುವವರು: ನರಸಿಂಹನ್, ವೂಡೇ ಪಿ. ಕೃಷ್ಣ, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.