
ಕೆ.ಎಂ. ನಂಜಪ್ಪ ಅವರ 114ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರದ ಉದ್ಘಾಟನೆ: ಆರತಿ ಎಚ್.ಎನ್., ಅತಿಥಿಗಳು: ಎಂ.ಸಿ. ನರೇಂದ್ರ, ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಆಯೋಜನೆ: ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಗಳು, ಸ್ಥಳ: ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಆವರಣ, ಶೇಷಾದ್ರಿಪುರ, ಬೆಳಿಗ್ಗೆ 9.30
ಅಂತರರಾಷ್ಟ್ರೀಯ ವಾಣಿಜ್ಯ ಮೇಳದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶೋಭಾ ಕರಂದ್ಲಾಜೆ, ಅಧ್ಯಕ್ಷತೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ್, ಕೆ. ವೆಂಕಟೇಶ್, ಆಯೋಜನೆ: ಕೃಷಿ ಇಲಾಖೆ, ಸ್ಥಳ: ತ್ರಿಪುರವಾಸಿನಿ ಅರಮನೆ ಮೈದಾನ, ಬೆಳಿಗ್ಗೆ 11
ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ: ಸಂಜೆ 4ಕ್ಕೆ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಶತಮಾನೋತ್ಸವ ಸಂಭ್ರಮ ಕವಿಗೋಷ್ಠಿ, ಉಪನ್ಯಾಸ: ಮಲ್ಲಿಕಾರ್ಜುನ ಮಹಾಮನೆ, ಅಧ್ಯಕ್ಷತೆ: ರಾಜಶೇಖರ ಮಠಪತಿ, ಸಂಜೆ 5.30ಕ್ಕೆ ಅತಿಥಿಗಳು: ಶೇಖ್ ಮಾಸ್ತರ್, ಸುಮತಿಶ್ರೀ, ಉತ್ಸವ ಗೌರವ ಸ್ವೀಕರಿಸುವವರು: ವಾಲ್ಟರ್ ಡಿಸೋಜಾ, ಉಪಸ್ಥಿತಿ: ಸತೀಶ್ ತಿಪಟೂರು, ಗೀತಾ ಸಿದ್ಧಿ, ಬಾಬು ವಿ. ಕುಂಬಾಪುರ, ಎ.ಎಸ್. ಚಂದ್ರಶೇಖರ್, ‘ಅಂಬೇಡ್ಕರ್ ಕೊಲಾಜ್’ ನಾಟಕ ಪ್ರದರ್ಶನ: ನಿರ್ದೇಶನ: ಚಿದಂಬರರಾವ್ ಜಂಬೆ, ಸಂಜೆ 7ಕ್ಕೆ ‘ಮ್ಯಾಡ್ ಉಮೆನ್ ಆಫ್ ಶಯೋ’ ನಾಟಕ ಪ್ರದರ್ಶನ: ನಿರ್ದೇಶನ: ಟಿ.ಎಚ್. ಲವಕುಮಾರ್, ‘ತಾರಾ’ ನಾಟಕ ಪ್ರದರ್ಶನ: ನಿರ್ದೇಶನ: ಜಿ. ರಾಘವೇಂದ್ರ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ
17ನೇ ಭಾರತೀಯ ಶಾಸ್ತ್ರೀಯ ಸಂಗೀತೋತ್ಸವ ‘ಪುರಾಣ ಗೀತಂ’: ಯುಗಳ ಗಾಯನ: ಅರ್ಚನಾ ಮತ್ತು ಸಮನ್ವಿ, ಪಿಟೀಲು: ಕೇಶವ್ ಮೋಹನ್‌ಕುಮಾರ್, ಮೃದಂಗ: ಅದಮ್ಯ ರಮಾನಂದ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ: ಸಂದೀಪ್ ನಾರಾಯಣ್, ಪಿಟೀಲು: ಬಿ. ಅನಂತಕೃಷ್ಣನ್, ಮೃದಂಗ: ಎಸ್.ಜೆ. ಅರ್ಜುನ್ ಗಣೇಶ್, ಘಟ: ಎಸ್. ಕೃಷ್ಣ, ಆಯೋಜನೆ: ಭಾರತೀಯ ಸಾಮಗಾನ ಸಭಾ, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ವೈಯಾಲಿ ಕಾವಲ್, ಸಂಜೆ 5
ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಭಾಗವಹಿಸುವವರು: ಎನ್.ಬಿ. ಕುಲಕರ್ಣಿ, ಆಯೋಜನೆ: ಡಾ. ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45
17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಅತಿಥಿಗಳು: ಸಾಧು ಕೋಕಿಲ, ಜಯಮಾಲಾ, ಪ್ರಕಾಶ್ ರಾಜ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಆಡಿ–5, ಸಿನೆಪೊಲಿಸ್ ಸಿನಿಮಾಸ್, ಲುಲು ಮಾಲ್, ರಾಜಾಜಿನಗರ, ಸಂಜೆ 6
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.