ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 17:30 IST
Last Updated 12 ನವೆಂಬರ್ 2025, 17:30 IST
   

‘ಸಂತವಾಣಿ’– ಚಲನಚಿತ್ರಗಳು, ಪುಸ್ತಕಗಳು, ಉಪನ್ಯಾಸಗಳು, ಸಂಗೀತ, ನೃತ್ಯ, ನಾಟಕ ಮತ್ತು ವಿಚಾರಗೋಷ್ಠಿಗಳು: ‘ಸಂತ ಶಿಶುನಾಳ ಶರೀಫ’ ಚಲನಚಿತ್ರ ಪ್ರದರ್ಶನ, ಆಯೋಜನೆ: ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್‌ ರಸ್ತೆ, ಸಂಜೆ 4

ಆರ್. ಸುನಂದಮ್ಮ ಅವರ ‘ಎದೆಯ ಪದ’ ಪುಸ್ತಕ ಬಿಡುಗಡೆ: ಹೇಮಲತಾ ಮಹಿಷಿ, ಪುಸ್ತಕದ ಕುರಿತು: ಎನ್. ಗಾಯತ್ರಿ, ಅಧ್ಯಕ್ಷತೆ: ಆರ್. ಪೂರ್ಣಿಮಾ, ಆಯೋಜನೆ: ಹಿತೈಷಿಣಿ ಮಹಿಳಾ ಅಧ್ಯಯನ ಕೇಂದ್ರ, ಮಹಿಳಾ ದೌರ್ಜನ್ಯ ವಿರೋಧ ಒಕ್ಕೂಟ, ಸಮತಾ ಅಧ್ಯಯನ ಕೇಂದ್ರ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 4.30

ಪೌರಾಣಿಕ ನಾಟಕೋತ್ಸವ: ‘ಬುನಾದಿ’ ಮತ್ತು ‘ಬೆರಳ್‌ಗೆ ಕೊರಳ್’ ನಾಟಕ ಪ್ರದರ್ಶನ, ಆಯೋಜನೆ: ಕಲಾಸಾಗರ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5‍

ADVERTISEMENT

ದಾಸವಾಣಿ: ಪ್ರಾಣೇಶ್ ಪಿ‌. ಭಾರದ್ವಾಜ್, ರಾಜೇಂದ್ರ ಬೆಂಡೆ, ಶ್ರೀನಿವಾಸ ಕಾಖಂಡಕಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 5.15

37 ದಿನಗಳ ಸಾಹಿತ್ಯ–ಸಂಸ್ಕೃತಿ ಉತ್ಸವ: ನೃತ್ಯವೈಭವ: ಭರತಾಂಜಲಿ ನಾಟ್ಯ ಶಾಲೆ, ಆಯೋಜನೆ: ರಾಷ್ಟ್ರೋತ್ಥಾನ ಸಾಹಿತ್ಯ, ಸ್ಥಳ: ಕೇಶವ ಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡನಗರ, ಸಂಜೆ 6

ದಾಸ ವೈಭವ: ಸಂಗೀತಾ ಬಾಲು, ಶ್ರೀಹರಿ, ಬಾಲಸುಬ್ರಹ್ಮಣ್ಯಂ, ಅಭಿಜಿತ್, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬನಶಂಕರಿ 6ನೇ ಹಂತ, ಸಂಜೆ 7 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.