ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಇಂದಿನ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 0:40 IST
Last Updated 1 ಅಕ್ಟೋಬರ್ 2025, 0:40 IST
   

ನವರಾತ್ರಿ ವಿಶೇಷ

ದಸರಾ ಮಹೋತ್ಸವ: ಮಹಾಲಕ್ಷ್ಮಿ ಪೂಜೆ, ಮಹಾಲಕ್ಷ್ಮಿ ಹೋಮ, ಆಯುಧ ಪೂಜೆ, ಸಿದ್ಧಿಧಾತ್ರಿ ದುರ್ಗಾ ಹೋಮ, ಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ: ರಜಪೂತ ಸಭಾ, ಸ್ಥಳ: ರಜಪೂತ ಭವನ, ವಸಂತನಗರ, ಬೆಳಿಗ್ಗೆ 9 ಹಾಗೂ ಸಂಜೆ 7

ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30

ADVERTISEMENT

ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್‌ ರಸ್ತೆ, ಬೆಳಿಗ್ಗೆ 11ರಿಂದ

ವಚನ ದಸರಾ: ವಚನ ಗಾಯನ: ಗೀತಾ ಬಣಕಾರ್ ಮತ್ತು ತಂಡ, ಅತಿಥಿಗಳು: ವಿ. ಬಸವರಾಜ, ಗಂಗಾಧರ್ ಸಿದ್ಧಲಿಂಗಯ್ಯ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, ನಂ. 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5 

ಯುವ ದಸರಾ: ಸ್ಯಾಕ್ಸೋ–ಸ್ವರ: ದಿವ್ಯಶ್ರೀ ರಂಗನಾಥ ಮತ್ತು ತಂಡ, ಆಯೋಜನೆ: ಯುವಕ ಸಂಘ, ಸ್ಥಳ: ಯುವಪಥ, ನಾಲ್ಕನೇ ಬ್ಲಾಕ್, ಜಯನಗರ, ಸಂಜೆ 5.45

ತ್ರಿಮೂರ್ತಿ ದೇವಸ್ಥಾನದಲ್ಲಿ ಮಹಿಷಾಸುರ ಮರ್ದಿನಿ ಅಲಂಕಾರ: ಆಯೋಜನೆ ಹಾಗೂ ಸ್ಥಳ: ಶಿವಬಾಲಯೋಗಿ ಮಹಾರಾಜ್ ಟ್ರಸ್ಟ್, ಜೆ.ಪಿ.ನಗರ 3ನೇ ಹಂತ, ಸಂಜೆ 6 

ದೇವಿಗೆ ಚಾಕೊಲೇಟ್‌ ಅಲಂಕಾರ: ಆಯೋಜನೆ ಮತ್ತು ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6

ದೇವಿಗೆ ಗೋಡಂಬಿ ಅಲಂಕಾರ: ಸಂಗೀತ ಕಛೇರಿ: ಭಜನೆ: ರಶ್ಮಿ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6

ನವರಾತ್ರಿ ಉತ್ಸವ: ‘ಶ್ರೀನಿವಾಸ ಕಲ್ಯಾಣದಲ್ಲಿ ತೀರ್ಥ ಮಹಿಮೆ’ ಉಪನ್ಯಾಸ: ಅಖಿಲಾಚಾರ್ಯ ಅತ್ರೆ, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿ ಮಠ, ರಾಜರಾಜೇಶ್ವರಿ ನಗರ, ಸಂಜೆ 6

ದುರ್ಗಾ ಪರಮೇಶ್ವರಿ ದೇವಿಗೆ ತ್ರಿವರ್ಣ ಅಲಂಕಾರ, ಆಯುಧ ಪೂಜೆ: ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30

ದೇವಿಯರಿಗೆ ವಿಶೇಷ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರದಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 6.30

ದೇವಿಗೆ ಆಯುಧಗಳ ಅಲಂಕಾರ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30

ನವರಾತ್ರಿ ದಸರಾ ಉತ್ಸವ: ಆಯುಧ ಪೂಜೆ, ಆಯೋಜನೆ ಮತ್ತು ಸ್ಥಳ: ಶಾಂತಲ ಆರ್ಟ್ಸ್‌ ಟ್ರಸ್ಟ್‌, ಯಶವಂತಪುರ, ಸಂಜೆ 6.30

ದೇವಿಗೆ ದುರ್ಗಾದೇವಿ ಅಲಂಕಾರ: ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೆ.ಆರ್.ಪುರ, ಸಂಜೆ 7.30

ಇತರೆ ಕಾರ್ಯಕ್ರಮಗಳು

‘ವಿಷಜ್ವಾಲೆ’ ನಾಟಕ ಪ್ರದರ್ಶನ: ನಿರ್ದೇಶನ: ವಸಂತ್‌ ಕುಮಾರ್ ಎನ್.ಬಿ., ಆಯೋಜನೆ: ಧನಸ್ಸು ಸಾಂಸ್ಕೃತಿಕ ಕಲಾ ಸಂಘ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 3

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.