ನವರಾತ್ರಿ ವಿಶೇಷ
ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30
ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ, ಬೆಳಿಗ್ಗೆ 11ರಿಂದ
ವಚನ ದಸರಾ: ವಚನ ಗಾಯನ: ಸುಲೋಚನ ಮತ್ತು ತಂಡ, ಶಾಂತ ಬಸವರಾಜು ಮತ್ತು ತಂಡ, ಅತಿಥಿಗಳು: ದಿಬ್ಬೂರು ಗಿರೀಶ್, ಸುಧಾ ನಾಗರಾಜ್, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, # 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5
ಯುವ ದಸರಾ: ತಬಲಾ ವಾದನ: ಗುರುಮೂರ್ತಿ ವೈದ್ಯ, ಆಯೋಜನೆ: ಯುವಕ ಸಂಘ, ಸ್ಥಳ: ಯುವಪಥ, ನಾಲ್ಕನೇ ಬ್ಲಾಕ್, ಜಯನಗರ, ಸಂಜೆ 5.45
ತ್ರಿಮೂರ್ತಿ ದೇವಸ್ಥಾನದಲ್ಲಿ ಅಕ್ಷತೆ ಅಲಂಕಾರ: ಆಯೋಜನೆ ಹಾಗೂ ಸ್ಥಳ: ಶಿವಬಾಲಯೋಗಿ ಮಹಾರಾಜ್ ಟ್ರಸ್ಟ್, ಜೆ.ಪಿ.ನಗರ 3ನೇ ಹಂತ, ಸಂಜೆ 6
ದೇವಿಗೆ ಕುಂಕುಮ ಅಲಂಕಾರ: ಆಯೋಜನೆ ಮತ್ತು ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6
ದೇವಿಗೆ ವಿಭೂತಿ ಅಲಂಕಾರ: ನೃತ್ಯ: ಶ್ವೇತಾ ಬಾಬು ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6
ದುರ್ಗಾ ಪರಮೇಶ್ವರಿ ದೇವಿಗೆ ಅಲಂಕಾರ: ತರಕಾರಿ, ಕರ್ನಾಟಕ ಶಾಸ್ತ್ರೀಯ ಸಂಗೀತ: ದಿವ್ಯಾ ಗಿರಿಧರ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30
ದೇವಿಯರಿಗೆ ವಿಶೇಷ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 6.30
ದೇವಿಗೆ ಅಲಂಕಾರ: ಕೌಮಾರಿ, ಭಕ್ತಿಗೀತೆಗಳು: ದೇವಸ್ಥಾನದ ಲಲಿತಕಲಾ ಕೇಂದ್ರದ ಮಕ್ಕಳಿಂದ, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30
ನವರಾತ್ರಿ ದಸರಾ ಉತ್ಸವ: ಭರತನಾಟ್ಯ ಪ್ರದರ್ಶನ: ಶಾಂತಲಾ ತಂಡ, ಪ್ರಿಯಾಂಕಾ ತರುಣ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶಾಂತಲಾ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30
ದೇವಿಗೆ ಅಲಂಕಾರ ಮತ್ತು ವಿಶೇಷ ಪೂಜೆ: ಆಯೋಜನೆ ಹಾಗೂ ಸ್ಥಳ: ಅಕ್ಕಯ್ಯಮ್ಮ ದೇವಾಲಯ ಟ್ರಸ್ಟ್, 1ನೇ ಅಡ್ಡರಸ್ತೆ, ಲಕ್ಕಸಂದ್ರ, ಸಂಜೆ 7
ದೇವಿಗೆ ಅಲಂಕಾರ: ನಾಣ್ಯ, ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೆ.ಆರ್.ಪುರ, ಸಂಜೆ 7.30
ಇತರೆ ಕಾರ್ಯಕ್ರಮಗಳು
‘ವಿಕಸಿತ ಭಾರತ @ 2047’ ಚಿತ್ರಕಲೆ ಸ್ಪರ್ಧೆ: ಆಯೋಜನೆ ಹಾಗೂ ಸ್ಥಳ: ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರದ (ಐಜಿಎನ್‌ಸಿಎ) ಬೆಂಗಳೂರು ಪ್ರಾದೇಶಿಕ ಕೇಂದ್ರ, ಮಲ್ಲತ್ತಹಳ್ಳಿ, ಬೆಳಿಗ್ಗೆ 9ರಿಂದ
‘ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ: ಉದ್ಘಾಟನೆ: ಬಸವರಾಜ ಹೊರಟ್ಟಿ, ಅಧ್ಯಕ್ಷತೆ: ಪಿ.ಜಿ.ಆರ್. ಸಿಂಧ್ಯ, ಪ್ರಶಸ್ತಿ ಪ್ರದಾನ: ಮಧು ಬಂಗಾರಪ್ಪ, ಶಿಕ್ಷಕರಿಗೆ ಅಭಿನಂದನೆ: ಎಚ್.ಎಂ. ರೇವಣ್ಣ, ಆಯೋಜನೆ: ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ, ಸ್ಥಳ: ಕೊಂಡಜ್ಜಿ ಬಸಪ್ಪ ಸಭಾಂಗಣ, ಅರಮನೆ ರಸ್ತೆ, ಬೆಳಿಗ್ಗೆ 10.30
‘ಕನ್ನಡ ಗಜಲ್ ಗಾಯನ ಯಾತ್ರೆ 100...’ ಸಂಗೀತ ಕಾರ್ಯಕ್ರಮ: ಅತಿಥಿಗಳು: ಆರ್. ದೇವದಾಸ್, ರಾಜೇಶ್ ರೈ.ಕೆ., ಗಾಯನ: ಅನುರಾಗ್ ಗದ್ದಿ ಮತ್ತು ಅಪರ್ಣ ನರೇಂದ್ರ, ಕೀಬೋರ್ಡ್: ಶ್ರೀನಿವಾಸ್, ತಬಲಾ: ಶರಣು ಗೋಗಿ, ಪಿಟೀಲು: ಗಿರೀಶ್ ಕೊಳಾಲು, ಕೊಳಲು: ನಾಗರಾಜ್ ಶ್ಯಾವಿ, ಆಯೋಜನೆ: ವಕೀಲರ ಸಂಘ, ಸ್ಥಳ: ಮ್ಯಾಜಿಸ್ಟ್ರೇಟ್ ಕೋರ್ಟ್ ವಿಭಾಗ, ಬೆಳಿಗ್ಗೆ 11
ಶಿಕ್ಷಕರ ದಿನಾಚರಣೆ: ಮುಖ್ಯ ಅತಿಥಿ: ಶರಣಪ್ರಕಾಶ್ ಪಾಟೀಲ, ಅತಿಥಿ: ಜಿ.ಕೆ. ವೆಂಕಟೇಶ್, ಅಧ್ಯಕ್ಷತೆ: ಭಗವಾನ್ ಬಿ.ಸಿ., ಆಯೋಜನೆ ಹಾಗೂ ಸ್ಥಳ: ಧನ್ವಂತರಿ ಸಭಾಂಗಣ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಜಯನಗರ, ಬೆಳಿಗ್ಗೆ 11.30
‘ಪ್ರಸ್ತುತ ದಲಿತ ರಾಜಕಾರಣದ ದಿಕ್ಕು–ದೆಸೆ’ ದುಂಡು ಮೇಜಿನ ಸಭೆ: ಉದ್ಘಾಟನೆ: ಎಂ. ವೆಂಕಟಸ್ವಾಮಿ, ಅಧ್ಯಕ್ಷತೆ: ಎನ್. ಮೂರ್ತಿ, ಪ್ರಾಸ್ತಾವಿಕ ನುಡಿ: ಸುರೇಶ್ ಗೌತಮ್, ಆಯೋಜನೆ: ದಲಿತ ಸಂಘಟನೆಗಳ ಒಕ್ಕೂಟ, ಸ್ಥಳ: ಶಾಸಕರ ಭವನ 1, ಬೆಳಿಗ್ಗೆ 11.30
ಭರತನಾಟ್ಯ ಪ್ರದರ್ಶನ: ಕಾಳಿಕಾಂಬ ಫೈನ್ ಆರ್ಟ್ಸ್ ವಿದ್ಯಾರ್ಥಿಗಳು, ಸ್ಥಳ: ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಅತ್ತಿಗುಪ್ಪೆ, ವಿಜಯನಗರ 2ನೇ ಹಂತ, ಸಂಜೆ 5.30
ಒಂದು ಸಿನಿಮಾ ಸಂಜೆ: ಗಿರೀಶ್ ಕಾಸರವಳ್ಳಿ ಅವರೊಂದಿಗೆ ಸಂವಾದ, ಉಪಸ್ಥಿತಿ: ಕೆ.ಆರ್. ನಿರ್ಮಲ್ ಕುಮಾರ್, ಎನ್.ಎಸ್. ವಿಜಯ, ಬಿ.ಎನ್. ನಂದಿನಿ, ಅಧ್ಯಕ್ಷತೆ: ಎ.ಜಿ. ನಟರಾಜ್, ಆಯೋಜನೆ ಹಾಗೂ ಸ್ಥಳ: ಬಿ.ಇ.ಎಸ್. ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, ಜಯನಗರ 4ನೇ ಬಡಾವಣೆ, ಸಂಜೆ 6
42ನೇ ಅಂತರ ವಿಭಾಗ ನಾಟಕ ಸ್ಪರ್ಧೆ: ‘ಕಾಕನ ಕೋಟೆ’ ನಾಟಕ ಪ್ರದರ್ಶನ: ನಿರ್ದೇಶನ: ಸುಜಿತ್ ಕುಮಾರ್ ಎಚ್.ಎಂ., ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6
ಊಂಜಲ್ ಸಂಗೀತೋತ್ಸವ: ಗುಣವರ್ಧನ್ ಆನಂದ ರಾಮ್ ಮತ್ತು ಸಂಗಡಿಗರು, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ), ವೈಯಾಲಿಕಾವಲ್, ಸಂಜೆ 6
ಕಪ್ಪಣ್ಣ ಅಂಗಳ ದಶಮಾನೋತ್ಸವ: ‘ಫೋರ್ ವಾಲ್ಸ್ ಆ್ಯಂಡ್ ಟೂ ನೈಟೀಸ್’ ಚಲನಚಿತ್ರ ಪ್ರದರ್ಶನ, ಸ್ಥಳ: ಕಪ್ಪಣ್ಣ ಅಂಗಳ, ಐದನೇ ಮುಖ್ಯರಸ್ತೆ, ಐಟಿಐ ಕಾಲೊನಿ, ಜೆ.ಪಿ. ನಗರ ಮೊದಲ ಹಂತ, ಸಂಜೆ 6.30
ಅಮೃತೋಪದೇಶ: ಸತ್ಯಾತ್ಶತೀರ್ಥ ಸ್ವಾಮೀಜಿ, ಆಯೋಜನೆ ಹಾಗೂ ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, ಬೆಮೆಲ್ ಲೇಔಟ್, ರಾಜರಾಜೇಶ್ವರಿನಗರ, ಸಂಜೆ 7
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.