ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 22:16 IST
Last Updated 21 ಜುಲೈ 2025, 22:16 IST
   

ಜಿಕೆವಿಕೆ ಜಾತ್ರೆ–50 ಹೇಗಿರುತ್ತೆ ಗೊತ್ತಾ?: ಅತಿಥಿ: ಎಸ್.ವಿ. ಸುರೇಶ, ಆಯೋಜನೆ: ಜಿಕೆವಿಕೆ ಕ್ಯಾಂಪಸ್‌ನ ಮೊದಲ ಬ್ಯಾಚ್‌ ವಿದ್ಯಾರ್ಥಿಗಳು, ಸ್ಥಳ: ಜಿಕೆವಿಕೆ ಹೆಬ್ಬಾಗಿಲು, ಬಳ್ಳಾರಿ ರಸ್ತೆ, ಬೆಳಿಗ್ಗೆ 8ರಿಂದ 

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಿಸಲು ಮುಖಚರ್ಯೆ ಗುರುತಿನ ತಂತ್ರಜ್ಞಾನದ ಕುರಿತು ದುಂಡು ಮೇಜಿನ ಸಭೆ: ಭಾಗವಹಿಸುವವರು: ಎಸ್. ವರಲಕ್ಷ್ಮಿ, ವಿನಯ್ ಶ್ರೀನಿವಾಸ್, ರಾಜೇಂದ್ರ ನಾರಾಯಣನ್, ದೀಪ ಸಿನ್ಹಾ, ಶುಭಂಕರ್ ಚಕ್ರವರ್ತಿ, ಆಯೋಜನೆ: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಭಾರತ ಜ್ಞಾನ ವಿಜ್ಞಾನ ಸಮಿತಿ, ಸ್ಥಳ: ಗಾಂಧಿ ಭವನ, ಕುಮಾರ ಕೃಪಾ ರಸ್ತೆ, ಬೆಳಿಗ್ಗೆ 11

ಪದವಿ ದಿನ: ಅತಿಥಿಗಳು: ಯು.ಟಿ. ಖಾದರ್, ರಾಜೇಶ್ ಶೆಣೈ, ಅಧ್ಯಕ್ಷತೆ: ಎಂ.ವಿ. ಮುನಿರಾಜ್, ಆಯೋಜನೆ: ಎಂವಿಎಂ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್‌, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಅರಮನೆ ರಸ್ತೆ, ಬೆಳಿಗ್ಗೆ 11

ADVERTISEMENT

ಗಂಧದ ಗುಡಿ ರಥ ಯಾತ್ರೆಗೆ ಚಾಲನೆ: ಎನ್. ಸಂತೋಷ್ ಹೆಗ್ಡೆ, ಆಯೋಜನೆ: ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ರಥ ಯಾತ್ರೆ ಪ್ರಾರಂಭವಾಗುವ ಸ್ಥಳ: ಅರಣ್ಯ ಭವನ, 18ನೇ ಕ್ರಾಸ್, ಮಲ್ಲೇಶ್ವರನಿಂದ ವಿಧಾನಸೌಧದವರೆಗೆ, ಬೆಳಿಗ್ಗೆ 11

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: ಸಾನ್ನಿಧ್ಯ: ನಿರಂಜನಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ, ಸಿದ್ಧರಾಮಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಉದ್ಘಾಟನೆ: ಸಿದ್ದರಾಮಯ್ಯ, ಪ್ರತಿಭಾ ಪುರಸ್ಕಾರ ಪ್ರದಾನ: ಬೈರತಿ ಸುರೇಶ್, ಅಧ್ಯಕ್ಷತೆ: ಎಚ್.ಎಂ. ರೇವಣ್ಣ, ಆಯೋಜನೆ: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಸ್ಥಳ: ಬಂಟರ ಸಂಘ, ವಿಜಯನಗರ, ಬೆಳಿಗ್ಗೆ 11 

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.