ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 22:53 IST
Last Updated 16 ಫೆಬ್ರುವರಿ 2026, 22:53 IST
   

ಪಿ. ರಾಮಯ್ಯ ಅವರಿಗೆ ಶ್ರದ್ಧಾಂಜಲಿ, ‘ನಾನು ಹಿಂದೂ ರಾಮಯ್ಯ’ ಪುಸ್ತಕ ಎರಡನೇ ಮುದ್ರಣದ
ಬಿಡುಗಡೆ: ಸಾನ್ನಿಧ್ಯ: ನಿರ್ಮಲಾನಂದನಾಥ ಸ್ವಾಮೀಜಿ, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಭಾಗವಹಿಸುವವರು: ಕೆ.ವಿ.ಪ್ರಭಾಕರ್, ಆಯೇಷಾ ಖಾನುಂ, ಶಿವಾನಂದ ತಗಡೂರು, ಆರ್.ಶ್ರೀಧರ್,
ಆರ್.ಟಿ. ವಿಠ್ಠಲಮೂರ್ತಿ, ಆಯೋಜನೆ: ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಕಾರ್ಯನಿರತ ಪ‍ತ್ರಕರ್ತರ ಸಂಘ, ಬೆಂಗಳೂರು ಪ್ರೆಸ್‌ಕ್ಲಬ್, ಬೆಂಗಳೂರು ವರದಿಗಾರರ ಕೂಟ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಮಧ್ಯಾಹ್ನ 3.30

‘ಒಳಚರಂಡಿ ಪುರಾಣ’ ನಾಟಕ ಪ್ರದರ್ಶನ: ನಿರ್ದೇಶನ: ಅರ್ಚನಾ ಶ್ಯಾಮ್, ಆಯೋಜನೆ: ಅಂತರಂಗ ತಂಡ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT