ಎಫ್‌ಕೆಸಿಸಿಐ ಇಂಡಿಯಾ ಸಿಎಸ್‌ಆರ್ ಆ್ಯಂಡ್ ಸಸ್ಟೈನೆಬಲ್ ಕಾನ್ಫಿರೆನ್ಸ್ ಆವಾರ್ಡ್ಸ್–2025: ಅತಿಥಿಗಳು: ರತ್ನೇಶ್, ಎನ್. ಅಶೋಕ್ ಬಾಬು, ಅಧ್ಯಕ್ಷತೆ: ಎಂ.ಜಿ. ಬಾಲಕೃಷ್ಣ, ಆಯೋಜನೆ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಸ್ಥಳ: ಸರ್ ಎಂ.ವಿ. ಸಭಾಂಗಣ, ಎಫ್‌ಕೆಸಿಸಿಐ, ಕೆ.ಜಿ. ರಸ್ತೆ, ಬೆಳಿಗ್ಗೆ 10
ಪದವಿ ಪ್ರದಾನ ದಿನ: ಅತಿಥಿಗಳು: ರಾಮಲಿಂಗಾರೆಡ್ಡಿ, ಮಹಮ್ಮದ್ ರಿಜ್ವಾನ್ ನವಾಬ್, ಅಧ್ಯಕ್ಷತೆ: ಫಾರೂಕ್ ಮಹಮ್ಮದ್, ಆಯೋಜನೆ ಮತ್ತು ಸ್ಥಳ: ಅಬ್ಬಾಸ್ ಖಾನ್ ಕಾಲೇಜ್ ಫಾರ್ ವುಮೆನ್, ಕಬ್ಬನ್ ಪೇಟೆ, ಬೆಳಿಗ್ಗೆ 11.30
ಸಮಾಜ ಸೇವಕರಿಗೆ, ಸಾಹಿತಿಗಳಿಗೆ, ದಕ್ಷ ಪ್ರತಿಭಾವಂತ ಅಧಿಕಾರಿಗಳಿಗೆ, ಮಾಜಿ ಸೈನಿಕರಿಗೆ, ಕಲಾವಿದರಿಗೆ ಅಭಿನಂದನಾ ಸಮಾರಂಭ: ಸಾನ್ನಿಧ್ಯ: ಸೌಮ್ಯನಾಥ ಸ್ವಾಮೀಜಿ, ಶಿವರುದ್ರ ಸ್ವಾಮೀಜಿ, ಆರೂಢ ಭಾರತೀ ಸ್ವಾಮೀಜಿ, ಉದ್ಘಾಟನೆ: ಸಿ. ಸೋಮಶೇಖರ್, ವೂಡೇ ಪಿ. ಕೃಷ್ಣ, ಪಿ.ಸಿ. ಮೋಹನ್, ಆಯೋಜನೆ: ಸಂದೇಶ್ ಯುವ ವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5
ಭ್ರಷ್ಟಾಚಾರ ರಹಿತ ಭಾರತದಲ್ಲಿ ಯುವ ಸಮುದಾಯದ ಪಾತ್ರ: ಅತಿಥಿ: ಎನ್. ಸಂತೋಷ್ ಹೆಗ್ಡೆ, ಅಧ್ಯಕ್ಷತೆ: ಆರ್. ಉಪೇಂದ್ರ ಶೆಟ್ಟಿ, ಆಯೋಜನೆ ಮತ್ತು ಸ್ಥಳ: ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್, ಕೋಳೂರು, ತಾವರೇಕೆರೆ, ಸಂಜೆ 5
ಭರತನಾಟ್ಯ ಪ್ರದರ್ಶನ: ಕಲಾ ಸಂಸ್ಕೃತಿ ಅಕಾಡೆಮಿಯ ವಿದ್ಯಾರ್ಥಿಗಳ ತಂಡ, ನಿರ್ದೇಶನ: ಬಿ.ಯು. ಓಜಸ್ವಿನಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ ಐದನೇ ಬಡಾವಣೆ, ಸಂಜೆ 5.15
ದಾಸ ವೈಭವ: ಸ್ರೋತಸ್ವಿನಿ ಹೊಸಹಳ್ಳಿ, ಕೀ–ಬೋರ್ಡ್: ಅಮಿತ್ ಶರ್ಮಾ, ತಬಲಾ: ಅನಂತಕೃಷ್ಣ ಪ್ಯಾಟಿ, ಆಯೋಜನೆ ಮತ್ತು ಸ್ಥಳ: ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಬನಶಂಕರಿ ಆರನೇ ಹಂತ, ಸಂಜೆ 7
‘ಚಿತ್ರಪಟ’ ನಾಟಕ ಪ್ರದರ್ಶನ: ರಚನೆ: ಎಚ್.ಎಸ್. ವೆಂಕಟೇಶಮೂರ್ತಿ, ನಿರ್ದೇಶನ: ಮಂಜುನಾಥ ಎಲ್. ಬಡಿಗೇರ್, ಸಂಗೀತ: ಗಜಾನನ ಹೆಗಡೆ, ಆಯೋಜನೆ: ಸಮಷ್ಟಿ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30
ಸದ್ಗುರು ಜಗ್ಗಿವಾಸುದೇವ್ ಅವರೊಂದಿಗೆ ಸಂವಾದ: ಆಯೋಜನೆ: ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಸ್ಥಳ: ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕ್ರಿಕೆಟ್ ಮೈದಾನ, ರಾಜರಾಜೇಶ್ವರಿನಗರ, ಸಂಜೆ 4
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.