ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಇಂದಿನ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 0:48 IST
Last Updated 4 ಅಕ್ಟೋಬರ್ 2025, 0:48 IST
   

ಪದವಿ ಪ್ರದಾನ ಸಮಾರಂಭ: ಅತಿಥಿಗಳು: ಜಿ. ಸತೀಶ್ ರೆಡ್ಡಿ, ನಿರಂಜನ ವಾನಳ್ಳಿ, ಉಪಸ್ಥಿತಿ: ಟಿ. ಸೋಮಶೇಖರ್, ಆಯೋಜನೆ: ಇಂಡಿಯನ್ ಅಕಾಡೆಮಿ ಡಿಗ್ರಿ ಕಾಲೇಜ್, ಸ್ಥಳ: ದಿ ಸ್ಕೂಲ್ ಆಫ್ ರಾಯ, ದಾಸನಾಯಕನಹಳ್ಳಿ, ಬೆಳಿಗ್ಗೆ 10 

75ನೇ ವಾರ್ಷಿಕೋತ್ಸವದ ಅಂಗವಾಗಿ ಗಾಂಧಿ ವ್ಯಂಗ್ಯಚಿತ್ರ ಪ್ರದರ್ಶನ: ಉದ್ಘಾಟನೆ: ವೂಡೇ ಪಿ.ಕೃಷ್ಣ, ಆಯೋಜನೆ: ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಸ್ಥಳ: ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆ, ಎಂ.ಜಿ. ರಸ್ತೆ, ಬೆಳಿಗ್ಗೆ 10

ಎಚ್‌.ಎನ್. ಫಣೀಶ್ ಅವರ ‘ಮದರ್ ಟಂಗ್ ಎಜುಕೇಷನ್’ ಪುಸ್ತಕ ಬಿಡುಗಡೆ: ಮುಖ್ಯ ಅತಿಥಿ: ಜನಾರ್ದನ್ ಚನ್ನಗಿರಿ, ಆಯೋಜನೆ: ಮುನ್ನೋಟ, ಸ್ಥಳ: ಬಿ.ಎಂ.ಶ್ರೀ. ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಬೆಳಿಗ್ಗೆ 11

ADVERTISEMENT

ಧ್ವನಿ–ಬಿಕೆಎಫ್ ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಹಿಂದೂಸ್ತಾನಿ ಸಂಗೀತ ಉತ್ಸವ: ಎರಡು ಸಂಗೀತ ಕಛೇರಿ, ‘ಪಂಡಿತ್ ಮಲ್ಲಿಕಾರ್ಜುನ್ ಮನ್ಸೂರ್ ಸ್ಮಾರಕ’ ಪ್ರಶಸ್ತಿ: ಎನ್. ರಾಜಮ್, ಅತಿಥಿಗಳು: ಸುಧಾಕರ್ ರಾವ್, ವಿ.ಎಸ್. ರೆಡ್ಡಿ, ಆಯೋಜನೆ: ಬೆಂಗಳೂರು ಕಿಡ್ನಿ ಫೌಂಡೇಷನ್, ಸ್ಥಳ: ಬೆಂಗಳೂರು ಗಾಯನ ಸಮಾಜ, ಕೆ.ಆರ್. ರಸ್ತೆ, ಸಂಜೆ 5 

ಶತಾಬ್ದಿ ನಾದ ನೈವೇದ್ಯ: ಉಪಸ್ಥಿತಿ: ಸಿ.ಆರ್. ಮುಕುಂದ, ಬಿ.ಕೆ. ಸುಮಿತ್ರಾ, ವೇಲು, ಆನೂರು ಅನಂತ ಕೃಷ್ಣ ಶರ್ಮಾ, ಭೀಮ್‌ಶಾ ಆರ್ಯ, ಅಧ್ಯಕ್ಷತೆ: ಗುಬ್ಬಿಗೂರು ರಮೇಶ, ಆಯೋಜನೆ: ಸಂಸ್ಕಾರ ಭಾರತೀ ಕರ್ನಾಟಕ ದಕ್ಷಿಣ ಪ್ರದರ್ಶಕ ಕಲಾ ವಿಭಾಗ, ಸ್ಥಳ: ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು, ಬಸವನಗುಡಿ, ಸಂಜೆ 5

25ನೇ ವರ್ಷದ ಪ್ರವಚನ ವಾಹಿನಿ: ಭರತನಾಟ್ಯ: ಅರ್ಚನಾ ಎಂ.ಸಿ., ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಒಂಬತ್ತನೇ ಬಡಾವಣೆ, ಜಯನಗರ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.