ಉಚಿತ ಆರೋಗ್ಯ, ನೇತ್ರ ತಪಾಸಣೆ: ಉದ್ಘಾಟನೆ: ಶಿವಯೋಗಿ ಸಿ. ಕಳಸದ, ಆಯೋಜನೆ : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಸ್ಥಳ: ಸರ್ಕಾರಿ ನೌಕರರ ಭವನ, ಕಬ್ಬನ್ ಉದ್ಯಾನ, ಬೆಳಿಗ್ಗೆ 10
‘ಸೌಂದರ್ಯಸುಧೆ’ ಕನ್ನಡ ಸಾಹಿತ್ಯ ವೇದಿಕೆ: ಅತಿಥಿ: ಚ.ಹ. ರಘುನಾಥ, ಆಯೋಜನೆ ಮತ್ತು ಸ್ಥಳ: ಸೌಂದರ್ಯ ಸಂಯುಕ್ತ ಪದವಿ ಪೂರ್ವ ಕಾಲೇಜು, ಬೆಳಿಗ್ಗೆ 11
ಸಂಸ್ಥಾಪಕರ ದಿನಾಚರಣೆ: ಅತಿಥಿಗಳು: ಹಂ.ಪ. ನಾಗರಾಜಯ್ಯ, ಜಯಕರ ಎಸ್.ಎಂ., ಎನ್. ರಾಜು, ಅಧ್ಯಕ್ಷತೆ: ರಾಧಾಕೃಷ್ಣ, ಉಪಸ್ಥಿತಿ: ಶಾಂತಪ್ಪ ಸೂರನ್, ಆಯೋಜನೆ ಮತ್ತು ಸ್ಥಳ: ಡಾ. ಅಂಬೇಡ್ಕರ್ ಶಿಕ್ಷಣ ಮಹಾವಿದ್ಯಾಲಯ, ನಳಂದ ನ್ಯಾಷನಲ್ ಪದವಿ ಪೂರ್ವ ಕಾಲೇಜು, ಜೆ.ಸಿ. ನಗರ ಕುರುಬರಹಳ್ಳಿ, ಪಶ್ಚಿಮ ಕಾರ್ಡ್‌ರಸ್ತೆ, ಬೆಳಿಗ್ಗೆ 11
ಪ್ರಥಮ ಪದವಿ ತರಗತಿಗಳ ಉದ್ಘಾಟನೆ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪುರಸ್ಕಾರ ದಿನ: ಅತಿಥಿ: ಕೆ.ಎನ್. ಪುಷ್ಪಲತಾ, ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಉಪಸ್ಥಿತಿ: ವೂಡೇ ಪಿ. ಕೃಷ್ಣ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರ ಸಂಜೆ ಕಾಲೇಜು, ಶೇಷಾದ್ರಿಪುರ, ಸಂಜೆ 5.30
‘ಸೀತಾ ಪರಿತ್ಯಾಗ’ ಅಮೋಘ ತಾಳ ಮದ್ದಳೆ ಪ್ರದರ್ಶನ: ಭಾಗವಹಿಸುವ ಕಲಾವಿದರು: ಕೇಶವ ಹೆಗಡೆ ಕೊಳಗಿ, ಶಂಕರ ಭಾಗವತ, ಗ.ನಾ. ಭಟ್ಟ, ಗಣರಾಜ ಕುಂಬ್ಳೆ, ಕಬ್ಬಿನಾಲೆ ವಸಂತ ಭಾರದ್ವಾಜ, ರವಿ ಮಡೋಡಿ, ಆಯೋಜನೆ: ಶ್ರೀಜಯರಾಮ ಸೇವಾ ಮಂಡಳಿ, ಸ್ಥಳ: ಪ್ರೊ.ಜಿ. ವೆಂಕಟಸುಬ್ಬಯ್ಯ ಜನ್ಮ ಶತಾಬ್ಧಿ ಭವನ, ಎರಡನೇ ಮಹಡಿ, ಶ್ರೀಜಯರಾಮ ಸೇವಾ ಮಂಡಳಿ, ಜಯನಗರ, ಸಂಜೆ 6
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.