ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಎಚ್.ಸಿ. ಮಹದೇವಪ್ಪ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 11
ಸಂಸ್ಥಾಪಕರ ದಿನಾಚರಣೆ, ‘ಸರ್ ಎಂ.ವಿ. ಸ್ಮಾರಕ ಪ್ರಶಸ್ತಿ’ ಪ್ರದಾನ: ಸಾನ್ನಿಧ್ಯ: ನಿರ್ಮಲಾನಂದನಾಥ ಸ್ವಾಮೀಜಿ, ಅತಿಥಿ: ಅಶ್ವಿನಿ ವೈಷ್ಣವ್, ಪ್ರಶಸ್ತಿ ಸ್ವೀಕರಿಸುವವರು: ಡಾ.ಸಿ.ಎನ್. ಮಂಜುನಾಥ್, ಅಧ್ಯಕ್ಷತೆ: ಎಂ.ಜಿ. ಬಾಲಕೃಷ್ಣ, ಆಯೋಜನೆ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಸ್ಥಳ: ಸರ್ ಎಂ.ವಿ. ಸಭಾಂಗಣ, ಎಫ್‌ಕೆಸಿಸಿಐ, ಕೆ.ಜಿ. ರಸ್ತೆ, ಸಂಜೆ 4
ಎಂಜಿನಿಯರ್ಸ್ ದಿನಾಚರಣೆ: ಅತಿಥಿಗಳು: ಡಿ.ಕೆ. ಶಿವಕುಮಾರ್, ರಿಜ್ವಾನ್ ಅರ್ಷದ್, ವಿ.ಬಿ. ಸಿಂಗ್, ಆಯೋಜನೆ ಮತ್ತು ಸ್ಥಳ: ದಿ ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್ (ಇಂಡಿಯಾ), ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಸಂಜೆ 5.30
ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆ: ಭಾಗವಹಿಸುವವರು: ಗಜಾನನ ಶರ್ಮಾ, ಎಲ್. ವೆಂಕಟಪ್ಪ, ಅಧ್ಯಕ್ಷತೆ: ಶ್ರೀರಾಮೇಗೌಡ, ಆಯೋಜನೆ ಮತ್ತು ಸ್ಥಳ: ಉದಯಭಾನು ಕಲಾಸಂಘ, ಕೆಂಪೇಗೌಡನಗರ, ಸಂಜೆ 6
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.