ವ್ಯಾಪ್ಸ್ ಟೆಕ್ನೊಸಾಫ್ಟ್‌ನ ರಜತ ಮಹೋತ್ಸವ: ಸಾನ್ನಿಧ್ಯ: ನಿರ್ಮಲಾನಂದನಾಥ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ: ಥಾವರಚಂದ್ ಗೆಹಲೋತ್, ಅತಿಥಿಗಳು: ಬಿ.ಎಸ್. ಪಾಟೀಲ, ಸಿದ್ದೇಶ್ ಕುಮಾರ್, ಆಯೋಜನೆ: ವ್ಯಾಪ್ಸ್ ಅಕ್ಷಯ ಫೌಂಡೇಷನ್ ಟ್ರಸ್ಟ್, ಸ್ಥಳ: ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಸಭಾಂಗಣ, ಜಿಕೆವಿಕೆ ಆವರಣ, ಸಂಜೆ 4
ಕೆ.ವೈ. ನಾರಾಯಣಸ್ವಾಮಿ ಅವರ ‘ನೀರಗನ್ನಡಿ’ ನಾಟಕ ಪ್ರದರ್ಶನ: ನಿರ್ದೇಶನ: ಬಿ. ಸುರೇಶ, ಸಂಗೀತ: ಎಂ.ಡಿ. ಪಲ್ಲವಿ, ರಂಗ ವಿನ್ಯಾಸ: ಶಶಿಧರ್ ಅಡಪ, ವಸ್ತ್ರ ವಿನ್ಯಾಸ: ಮಂಗಳ ಎನ್., ಸಂಘಟನೆ: ಶ್ರೀನಿವಾಸ್ ಜಿ. ಕಪ್ಪಣ್ಣ, ಆಯೋಜನೆ: ನಟರಂಗ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30
‘ಸಮಗ್ರ ಮಹಾಭಾರತ’ ಪ್ರವಚನ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಮತ್ತು ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.