ಮೊದಲ ಬಾರಿಗೆ ಕರಾವಳಿಯ ಕಂಬಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನ. 25ರಿಂದ ಎರಡು ದಿನ ಆಯೋಜಿಸಲಾಗಿದೆ
ಬೆಂಗಳೂರು ಕಂಬಳ ನಮ್ಮ ಕಂಬಳ ಹೆಸರಿನಡಿ ನಡೆಯುವ ಕಂಬಳದ ಕರೆ
ಕಂಬಳದಲ್ಲಿ ಭಾಗವಹಿಸಲು ಆಗಮಿಸಿದ್ದ ಕೋಣಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ ಮಹಿಳೆಯರು
ಕಂಬಳಕ್ಕೆ ಸಿದ್ಧಗೊಳ್ಳುತ್ತಿರುವ ಕಂಬಳದ ಕರೆ
ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ
ಬೆಂಗಳೂರು ಕಂಬಳ ನಮ್ಮ ಕಂಬಳ ಹೆಸರಿನಡಿ ನಡೆಯುವ ಕಂಬಳದ ಕರೆ
ಬೆಂಗಳೂರು ಕಂಬಳ ನಮ್ಮ ಕಂಬಳ ಹೆಸರಿನಡಿ ನಡೆಯುವ ಕಂಬಳದ ಕರೆ
ಕಂಬಳದಲ್ಲಿ ಭಾಗವಹಿಸಲು ಬುಧವಾರ ಆಗಮಿಸಿದ ಕೋಣಗಳು
ಬೆಂಗಳೂರು ಕಂಬಳ ನಮ್ಮ ಕಂಬಳ ಹೆಸರಿನಡಿ ನಡೆಯುವ ಕಂಬಳದ ಕರೆ ಸಮೀಪ ಹುತ್ತವೊಂದಕ್ಕೆ ಕಟ್ಟೆ ಕಟ್ಟಿರುವುದು
ಬೆಂಗಳೂರು ಕಂಬಳ ನಮ್ಮ ಕಂಬಳ ಹೆಸರಿನಡಿ ನಡೆಯುವ ಕಂಬಳದ ಕರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.