ಚೈತ್ರ ಪೌರ್ಣಮಿಯ .. ಬೆಂಗಳೂರು ನಗರದ ಹೃದಯ ಭಾಗದ ರಸ್ತೆಗಳಲ್ಲಿ ಬೆಳದಿಂಗಳ ಬೆಳಕಿನಲ್ಲಿ ಮೂರು ದಿನಗಳ ಕಾಲ ನಡೆಯುವ ಕರಗ ಮಹೋತ್ಸವ ಸಂಪನ್ನಗೊಂಡಿದೆ. ಸಾವಿರಾರು ಭಕ್ತರು ಐತಿಹಾಸಕ ಕರಗ ಉತ್ಸವವನ್ನು ನೋಡಿ ಕಣ್ತುಂಬಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.