ADVERTISEMENT

2023ರಲ್ಲಿ ಮೂರು ಹೊಸ ಮಾರ್ಗದಲ್ಲಿ ಓಡಲಿದೆ ಮೆಟ್ರೊ ರೈಲು

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 6:15 IST
Last Updated 29 ಡಿಸೆಂಬರ್ 2022, 6:15 IST

ಹೊಸ ವರ್ಷ 2023ರಲ್ಲಿ 3 ಹೊಸ ಮೆಟ್ರೊ ರೈಲು ಮಾರ್ಗಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ಇದರಿಂದಾಗಿ ಸದ್ಯ 56 ಕಿಲೋ ಮೀಟರ್ ಇರುವ ಮೆಟ್ರೊ ರೈಲು ಮಾರ್ಗ 100 ಕಿಲೋ ಮೀಟರ್‌ ದಾಟಲಿದೆ. ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯಂತಹ ಎರಡು ಟೆಕ್ ಹಬ್‌ಗಳನ್ನು ಹೊಸ ಮೆಟ್ರೊ ಮಾರ್ಗ ಸಂಪರ್ಕಿಸಲಿದ್ದು, ನಾಗಸಂದ್ರದಿಂದ ಬಿಐಇಸಿವರೆಗೆ ಮತ್ತು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೂ ಮೆಟ್ರೊ ರೈಲು ಸೇವೆ ಲಭ್ಯವಾಗಲಿದ್ದು, ಇದರ ಸಂಪೂರ್ಣ ವಿವರ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.