ADVERTISEMENT

Bengaluru ಮೆಟ್ರೊ ಹಳದಿ ಮಾರ್ಗ ಉದ್ಘಾಟನೆ: ಆರ್.ವಿ. ರೋಡ್-ಬೊಮ್ಮಸಂದ್ರಕ್ಕೆ ₹60

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 16:06 IST
Last Updated 10 ಆಗಸ್ಟ್ 2025, 16:06 IST

ನಾಲ್ಕು ವರ್ಷಗಳ ಕಾಯುವಿಕೆ ನಂತರ, ಬೆಂಗಳೂರು ನಮ್ಮ ಮೆಟ್ರೊದ ಹಳದಿ ಮಾರ್ಗ ಕೊನೆಗೂ ಉದ್ಘಾಟನೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಆ.10ರಂದು ಈ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಆ.11ರಿಂದ ಅಂದ್ರೆ, ಸೋಮವಾರದಿಂದ ಈ ಮಾರ್ಗ ವಾಣಿಜ್ಯ ಸಂಚಾರಕ್ಕೆ ಅಂದ್ರೆ ಸಾರ್ವಜನಿಕ ಸೇವೆಗೆ ತೆರೆದುಕೊಳ್ಳಲಿದೆ. ಆರ್.ವಿ. ರೋಡ್- ಬೊಮ್ಮಸಂದ್ರ ಟರ್ಮಿನಲ್‌ ನಿಲ್ದಾಣಗಳ ನಡುವಣ ಪ್ರಯಾಣಕ್ಕೆ ₹60 ದರ ನಿಗದಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.