ಬೆಂಗಳೂರು ನಮ್ಮ ಮೆಟ್ರೊದ ಬಹು ನಿರೀಕ್ಷಿತ ಹಳದಿ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಇದೇ ಸ್ವಾತಂತ್ರ್ಯೋತ್ಸವದ ವೇಳೆಗೆ, ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಪ್ರಾರಂಭದಲ್ಲಿ ಮೂರು ರೈಲುಗಳೊಂದಿಗೆ, ಏಳು ನಿಲ್ದಾಣಗಳ ಮೂಲಕ ಹಳದಿ ಮಾರ್ಗವು ಸೇವೆಗೆ ತೆರೆದುಕೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.