
ಪ್ರಜಾವಾಣಿ ವಾರ್ತೆ
ಛಾಯಾಗ್ರಹಣ
ಬೆಂಗಳೂರು: ಸಾಗರ ಫೋಟೋಗ್ರಫಿಕ್ ಸೊಸೈಟಿಯು (ಎಸ್‌ಪಿಎಸ್) ನೀನಾಸಂ ಸಂಸ್ಥೆಯ ಸಹಯೋಗದಲ್ಲಿ ಡಿಸೆಂಬರ್ 25ರಿಂದ 28ರವರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಹೆಗ್ಗೋಡಿನಲ್ಲಿ ರಾಜ್ಯಮಟ್ಟದ ಛಾಯಾಗ್ರಹಣ ಕಾರ್ಯಾಗಾರವನ್ನು ಆಯೋಜಿಸಿದೆ.
ಆಸಕ್ತರು ಕಮ್ಮಟದ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
ಮಾಹಿತಿಗೆ: 94486 27878 ಅಥವಾ 98459 31306ಕ್ಕೆ ಕರೆ ಮಾಡಬಹುದು..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.