ADVERTISEMENT

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಬಸ್ಕಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 8:24 IST
Last Updated 26 ಏಪ್ರಿಲ್ 2020, 8:24 IST

ಬೆಂಗಳೂರಿನ ಪುರಭವನದ ಬಳಿ ಲಾಕ್‌ಡೌನ್ ಉಲ್ಲಂಘಿಸಿ ಗೋರಿಪಾಳ್ಯದಿಂದ ಬಂದ ವ್ಯಕ್ತಿಗಳಿಗೆ ಪೊಲೀಸರು ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.