ಬೆಂಗಳೂರು: ಕಟ್ಟಿಗೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಬುಧವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 4.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸೌರ್ಡಿಂಗ್, ಬಾಗಲೂರು ಕ್ರಾಸ್, ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಿಎಸ್‌ಎಫ್, ಪಿಡಿಎಂಎಸ್, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶ.
ನಾಳೆ ವಿದ್ಯುತ್ ವ್ಯತ್ಯಯ
ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ಸೆ.18ರಂದು (ಗುರುವಾರ) ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ. ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್‌ಪುರಿಯಾ ಅಪಾರ್ಟ್‌ಮೆಂಟ್, ನಾಗಾರ್ಜುನ ಅಪಾರ್ಟ್‌ಮೆಂಟ್, ಪುಟ್ಟೇನಹಳ್ಳಿ, ಜಯನಗರ 5, 7, 8ನೇ ಬ್ಲಾಕ್, ಐಟಿಐ ಲೇಔಟ್, ಎಸ್‌ಬಿಐ ಕಾಲೊನಿ, ಆರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಭಾಗ, ಎಲ್ಐಸಿ ಕಾಲೊನಿ, ಕೆ.ಆರ್.ಲೇಔಟ್, ವೆಂಕಟಾದ್ರಿ ಲೇಔಟ್, ಜೆ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜೆ.ಪಿ.ನಗರ 6ನೇ ಹಂತ, 12, 15, ಮತ್ತು 16ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ಮೆಂಟ್, ಬನ್ನೇರುಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್‌ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.