ADVERTISEMENT

ಸೆ.9, 10ರಂದು ಬೆಂಗಳೂರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 23:00 IST
Last Updated 6 ಸೆಪ್ಟೆಂಬರ್ 2025, 23:00 IST
   

ಬೆಂಗಳೂರು: ಬಾಣಸವಾಡಿ 66/11 ಕೆ.ವಿ. ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕೈಗೊಳ್ಳುವ ಕಾರಣ ಇದೇ 9 ಮತ್ತು 10ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ನಗರದ ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.‌‌

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೊರಮಾವು ಪಿ ಆ್ಯಂಡ್ ಟಿ ಲೇಔಟ್, ನಿಸರ್ಗ ಕಾಲೊನಿ, ನಂದನಂ ಕಾಲೊನಿ, ಆಶೀರ್ವಾದ್ ಕಾಲೊನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವ ಮತ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೊನಿ, ಎಚ್ಆರ್‌ಬಿಆರ್ ಲೇಔಟ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿಡಿಎಸ್ ಗಾರ್ಡನ್, ಸತ್ಯ ಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳ ನಗರ, ಬೃಂದಾವನ ಲೇಔಟ್, ವಿನಾ ಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜು ನಾಥನಗರ ರಸ್ತೆ, ಯಾಸಿನ್‌ನಗರ, ಎನ್ಆರ್‌ಐ ಲೇಔಟ್, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಕುಳ್ಳಪ್ಪ ಸರ್ಕಲ್, ರಾಜ್‌ ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣ ರಸ್ತೆ, ರಾಮಯ್ಯ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನ ಪಾಳ್ಯ, ಗ್ರೀನ್ ಪಾರ್ಕ್‌ ಲೇಔಟ್, ಫ್ಲವರ್ ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿ ಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿಎನ್ಆರ್ ಲೇಔಟ್, ಆರ್.ಎಸ್. ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನು ಮಂತಪ್ಪ ರಸ್ತೆ, ಕಲ್ಕೆರೆ, ಮುನೇಗೌಡರಸ್ತೆ, ಬಂಜಾರ ಲೇಔಟ್, ಸಮೃದ್ಧಿ ಲೇಔಟ್, ಜಯಂತಿ ನಗರ ಸುತ್ತಮುತ್ತಲ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT