
ಬೆಂಗಳೂರು: ಬಾಣಸವಾಡಿಯ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತುನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಜ.13ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಚ್‌ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮುಖ್ಯರಸ್ತೆ, ಸಿಎಂಆರ್ ರಸ್ತೆ, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂ.ಎಂ ಗಾರ್ಡನ್, ಅರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್‌ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯಾ ಬ್ಯಾಂಕ್ ಕಾಲೊನಿ, ನಿಸರ್ಗ ಕಾಲೊನಿ, ನಂದನಂ ಕಾಲೊನಿ, ಅಮರ್ ಏಜೆನ್ಸಿ ಲೇಔಟ್, ಪಿ ಅಂಡ್ ಟಿ ಲೇಔಟ್, ಪಪ್ಪಯ್ಯ ಲೇಔಟ್, ಆಶೀರ್ವಾದ್ ಕಾಲೊನಿ, ಶಕ್ತಿನಗರ, ಹೆಣ್ಣೂರು ವಿಲೇಜ್, ಭೈರವೇಶ್ವರ ಲೇಔಟ್, ಚಿಕ್ಕಣ್ಣ ಲೇಔಟ್, ಸಿಎಂಆರ್ ಲೇಔಟ್, ಹೆಣ್ಣೂರು ಕ್ರಾಸ್, ಕೆಂಚಪ್ಪ ಗಾರ್ಡನ್, ಬೃಂದಾವನ ಲೇಔಟ್, ಹೊಯ್ಸಳ ನಗರದಲ್ಲಿ ಮಂಗಳವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.
ಬೃಂದಾವನ ಅವೆನ್ಯೂ ಹೆರಿಟೇಜ್, ವಿನಾಯಕ ಲೇಔಟ್, ಜಯಂತಿ ಗ್ರಾಮ, ಬಿಡಿಎ ಕಾಂಪ್ಲೆಕ್ಸ್ ಎದುರು, ನರೇಂದ್ರ ಟೆಂಟ್ ಹತ್ತಿರ, ಒಎಂಬಿಆರ್ ಲೇಔಟ್, ಕಸ್ತೂರಿ ನಗರ, ಪಿಲ್ಲರೆಡ್ಡಿ ನಗರ, ರಾಮಯ್ಯ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯರಸ್ತೆ, ಬಿ.ಚನ್ನಸಂದ್ರ, ನಂಜಪ್ಪ ಗಾರ್ಡನ್, ಅಗರ ಮುಖ್ಯರಸ್ತೆ, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್.ಎಸ್ ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ, ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ವೃತ್ತ, ರಾಜಕುಮಾರ್ ಪಾರ್ಕ್, ಮೇಘನಾ ಪಾಳ್ಯ, ಬಂಜಾರಾ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಸಂಕಲ್ಪ ಲೇಔಟ್, ಗ್ರೀನ್ ಗಾರ್ಡನ್ ಫೇಸ್–2, ಸಮೃದ್ಧಿ ಲೇಔಟ್, ಬೆಥೆಲ್ ಲೇಔಟ್ ಸೇರಿದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.