
ಬೆಂಗಳೂರು: ವಿದ್ಯುತ್ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಡಿ. 23ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:ಭೀಮನಕುಪ್ಪೆ ಗ್ರಾಮ, ವಿನಾಯಕ ನಗರ, ಫೀಶ್ ಫ್ಯಾಕ್ಟರಿ, ಗೇರುಪಾಳ್ಯ ಒಂದನೇ ಮೈಲುಕಲ್ಲು, ಅಂಚೆಪಾಳ್ಯ, ಪ್ರಾವಿಡೆಂಟ್, ಹೊಸಪಾಳ್ಯ, ಕಣ್ಮಿಣಿಕೆ, ಕುಂಬಳಗೋಡು ಕೈಗಾರಿಕಾ ಪ್ರದೇಶ, ಕಂಬಿಪುರ, ಕಾರುಬೆಲೆ, ತಗಚಗುಪ್ಪೆ, ದೇವಗೆರೆ, ಗಂಗಸಂದ್ರ, ಆನೆಪಾಳ್ಯ, ದೊಡ್ಡಿಪಾಳ್ಯ, ಗೋಣಿಪುರ, ಗೊಲ್ಲಹಳ್ಳಿ, ತಿಟ್ಟೂರು, ಚಿನ್ನಕುರ್ಚಿ, ದೊಡ್ಡಬೆಲೆ.
ಟಿಸಿಎಸ್, ಹಾಲಿಡೇ ಇನ್, ಶೇಷಾದ್ರಿ ರಸ್ತೆ, ಕುರುಬರ ಸಂಘ ವೃತ್ತ, ಗಾಂಧಿನಗರ ಒಂದನೇ ಮುಖ್ಯ ರಸ್ತೆ, ಕ್ರೆಸೆಂಟ್ ರಸ್ತೆ, ಇಂಧನ ಹಾಗೂ ಗೃಹ ಸಚಿವರ ನಿವಾಸಗಳು, ವೆಸ್ಟ್ ಎಂಡ್ ಹೋಟೆಲ್, ಎಲ್ಎಲ್ಆರ್, ಬಿ.ಡಬ್ಲ್ಯು.ಎಸ್.ಎಸ್.ಬಿ, ಶಿವಾನಂದ ಉದ್ಯಾನ, ಶೇಷಾದ್ರಿಪುರ, ವಿನಾಯಕ ವೃತ್ತ, ಕುಮಾರ ಪಾರ್ಕ್ ಈಸ್ಟ್, ಕಾವೇರಿ ಭವನ, ಕಂದಾಯ ಭವನ, ಗಾಂಧಿನಗರದ ಚಿತ್ರಮಂದಿರಗಳು, ಟ್ಯಾಂಕ್ ಬಂಡ್ ರಸ್ತೆ, ಎಸ್.ಸಿ. ರಸ್ತೆ, ಕೆ.ಜಿ. ರಸ್ತೆಯ ಭಾಗ, ಲಕ್ಷ್ಮಣಪುರಿ ಪ್ರದೇಶ,ಆನಂದ ರಾವ್ ವೃತ್ತದಲ್ಲಿರುವ ಕೆಪಿಟಿಸಿಎಲ್ ಕಚೇರಿಗಳು, ರೇಸ್‌ಕೋರ್ಸ್ ರಸ್ತೆ, ಅವಿನಾಶ್ ಪೆಟ್ರೋಲ್ ಬಂಕ್ ಪ್ರದೇಶ, ವಸಂತನಗರ, ಪಿಡಬ್ಲ್ಯುಡಿ ಕಚೇರಿ ಹಾಗೂ ಪೊಲೀಸ್ ವಸತಿ ಪ್ರದೇಶ, ಬ್ರಿಗೇಡ್ ಪ್ಲಾಜಾ, ಖನಿಜ ಭವನ, ಚಾಲುಕ್ಯ ವೃತ್ತ, ಹೈ ಗ್ರೌಂಡ್ಸ್, ಮಾಧವನಗರ, ತುಳಸಿತೋಟ, ಬಿವಿಕೆ ಅಯ್ಯಂಗಾರ್ ರಸ್ತೆ, ಚಿಕ್ಕಪೇಟೆ, ಮಜೆಸ್ಟಿಕ್, ಆರ್.ಟಿ. ರಸ್ತೆ, ಮಿಲ್ಲರ್ಸ್ ರಸ್ತೆ, ಕೆ.ಆರ್. ವೃತ್ತ, ನೃಪತುಂಗ ರಸ್ತೆ, ಬನ್ನಪ್ಪ ಪಾರ್ಕ್, ಸಿ.ಟಿ. ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು
ವಿದ್ಯುತ್ ವ್ಯತ್ಯಯ ನಾಳೆ
ವಿಜಯನಗರ 66/11 ಕೆ.ವಿ. ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಡಿ. 24ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ
ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿ
ಪಾಳ್ಯ, ಆರ್.ಪಿ.ಸಿ. ಲೇಔಟ್, ಬಿನ್ನಿ ಲೇಔಟ್, ಪ್ರಶಾಂತನಗರ, ಎಂ.ಸಿ. ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರಸ್ತೆ, ಕೆ.ಎಚ್.ಬಿ. ಕಾಲೊನಿ, ಮಾಗಡಿ ಮುಖ್ಯರಸ್ತೆ, ಎಚ್.ವಿ.ಆರ್. ಲೇಔಟ್, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.