
ವಿದ್ಯುತ್ ವ್ಯತ್ಯಯ
ಬೆಂಗಳೂರು: ಸಾರಕ್ಕಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ.19ರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಶಾಕಂಬರಿ ನಗರ, ಪೈಪ್‌ಲೈನ್ ರಸ್ತೆ, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ. ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರಪುರಿಯಾ ಅಪಾರ್ಟ್‌ಮೆಂಟ್, ನಾಗಾರ್ಜುನ ಅಪಾರ್ಟ್‌ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7ನೇ ಬ್ಲಾಕ್, ಐಟಿಐ ಲೇಔಟ್, ಎಸ್.ಬಿ.ಐ ಕಾಲೊನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳು.
ಎಲ್ಐಸಿ ಕಚೇರಿ ಹಿಂಭಾಗ, ಎಲ್ಐಸಿ ಕಾಲೊನಿ, ಕೆ.ಆರ್.ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಜಿ.ಪಿ. ನಗರ 6ನೇ ಹಂತ, 15ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ಮೆಂಟ್, ಬನ್ನೇರುಘಟ್ಟ ರಸ್ತೆ, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್‌ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.