ADVERTISEMENT

ಬೆಂಗಳೂರು: ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 0:35 IST
Last Updated 17 ನವೆಂಬರ್ 2025, 0:35 IST
   

ಬೆಂಗಳೂರು: ಕೆ.ವಿ. ಶೋಭಾ ಸಿಟಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸಕಾರ್ಯದ ಕಾರಣ ಇದೇ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯತ್ ವ್ಯತ್ಯಯ ವಾಗಲಿದೆ. 

ಶೋಭಾ ಸಿಟಿ, ಚೊಕ್ಕನಹಳ್ಳಿ, ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟರ್ಸ್, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ್ಕ್, ಎಸ್ತರ್ ಹಾರ್ಮನಿ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬೋರ್ಡ್ ಮತ್ತು ಬೆಂಚ್ ರಾಯಲ್ ವುಡ್, ಅರ್ಕಾವತಿ ಲೇಔಟ್, ಆರ್.ಕೆ. ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿಟ್ಟಗಾನಹಳ್ಳಿ ಮತ್ತುಕೋಗಿಲು ಗ್ರಾಮ, ವಿಧಾನಸೌಧ ಲೇಔಟ್ ಸುತ್ತಮುತ್ತ ವಿದ್ಯುತ್ 

ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.