ADVERTISEMENT

PHOTOS | ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಅಕ್ಟೋಬರ್ 2023, 7:11 IST
Last Updated 10 ಅಕ್ಟೋಬರ್ 2023, 7:11 IST
<div class="paragraphs"><p>ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ</p></div>

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ

   

ಪ್ರಜಾವಾಣಿ ಚಿತ್ರ – ಎಸ್‌. ಕೆ ದಿನೇಶ್‌

ತುಮಕೂರು ರಸ್ತೆಯ ಹೆಸರಘಟ್ಟ ಕ್ರಾಸ್‌ನಲ್ಲಿ ಸಂಗ್ರಹಗೊಂಡಿರುವ ಮಳೆ ನೀರು

ADVERTISEMENT

ಮಳೆಯಿಂದಾಗಿ ಸಂಪೂರ್ಣ ಜಲಾವೃತಗೊಂಡಿರುವ ರಸ್ತೆಯಲ್ಲಿ ದ್ವಿಚಕ್ರ ವಾಹನ ಓಡಿಸುತ್ತಿರುವ ಯುವಕ

ಜಲಾವೃತಗೊಂಡಿರುವ ರಸ್ತೆಗಳಲ್ಲಿ ವಾಹನ ಸವಾರರ ಪರದಾಟ

ಮಳೆಯಿಂದಾಗಿ ಜಲಾವೃತಗೊಂಡಿದ್ದ ರಸ್ತೆಯಲ್ಲಿ ಹಾವಿನ ಮರಿ ಕಂಡುಬಂದ ದೃಶ್ಯ

ಜಲಾವೃತಗೊಂಡಿರುವ ರಸ್ತೆಗಳಿಂದಾಗಿ ಜನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ರಸ್ತೆಗಳ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವ ನಿವಾಸಿಗಳು

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಾವೃತಗೊಂಡ ರಸ್ತೆಗಳು, ದ್ವಿಚಕ್ರ ವಾಹನ ಸವಾರರ ಪರದಾಟ

ಮನೆಗೆ ನುಗ್ಗಿದ ಮಳೆ ನೀರನ್ನು ಹೊರಹಾಕುತ್ತಿರುವ ಜನರು

ಸುರಿದ ಭಾರಿ ಮಳೆಯಿಂದಾಗಿ ಜನವಸತಿ ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಭಾರಿ ಮಳೆಯಿಂದಾಗಿ ಜಲಾವೃತಗೊಂಡಿರುವ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು

ಮಳೆಯಲ್ಲಿ ಛತ್ರಿ ಹಿಡಿದುಕೊಂಡು ಸಂಚಾರ ನಡೆಸುತ್ತಿರುವ ಜನರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.